
ಸಶಕ್ತಭಾರತ ನಿರ್ಮಾಣಕ್ಕಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅವಶ್ಯಕ: _ಮುಖ್ಯ ಶಿಕ್ಷಕಿ ಎಂ.ವಿ.ಸವಿತ ಅಭಿಪ್ರಾಯ.
ಯರಬಳ್ಳಿ ಸರ್ಕಾರಿ ಪಿಎಂಶ್ರೀ ಶಾಲೆಯಲ್ಲಿ ಅರ್ಥಪೂಣ 79ನೇ ಸ್ವಾತಂತ್ರ್ಯೋತ್ಸವದ ಆಚರಣೆ: ಹಿರಿಯೂರು/ಯರಬಳ್ಳಿ_ ಆಗಸ್ಟ್:16 “ಸ್ವಾತಂತ್ರ್ಯ ದಿನಾಚರಣೆ ಎಂದರೆ ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದವರ ಸ್ಮರಣೆಮಾಡುವುದರ ಮೂಲಕ ನಮ್ಮ ಇಂದಿನ ಪೀಳಿಗೆಯ ಮಕ್ಕಳಿಗೆ ತಿಳಿಸಿಕೊಡಬೇಕಿದೆ. ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲದೆ, ವ್ಯಕ್ತಿತ್ವ ವಿಕಸನಗೊಳಿಸುವ ಕೌಶಲ್ಯಪೂರ್ಣ ಮತ್ತು ನೈತಿಕ ಶಿಕ್ಷಣ ನೀಡುವುದರಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಮಾಡುವುದರಮೂಲಕ ಮಕ್ಕಳನ್ನು ದೇಶದ ಸಂಪತ್ತನ್ನಾಗಿ ರೂಪಿಸುವುದರ ಮೂಲಕ