ಬೆಂಗಳೂರಿನ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ನಾಡಿಗೆ ಆತ್ಮೀಯವಾಗಿ ಬರಮಾಡಿಕೊಂಡು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.

ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ‌ ನರೇಂದ್ರ ಮೋದಿ
ಅವರ ಜೊತೆಗೂಡಿ ಇಂದು ಲೋಕಾರ್ಪಣೆಗೊಳಿಸಿದರು.
7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಕಾರ್ಯಾಚರಣೆ ಮಾಡಲಿವೆ.
ಬೆಂಗಳೂರಿನ ಉದ್ದಗಲಕ್ಕೂ ಮೆಟ್ರೋ ಮಾರ್ಗವನ್ನು ವಿಸ್ತರಣೆ ಮಾಡುವ ಮೂಲಕ ಸಂಚಾರ ದಟ್ಟಣೆ ತಗ್ಗಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಎಂದರು ಮುಖ್ಯ ಮಂತ್ರಿ ಸಿದ್ದರಾಮಯ್ಯ

Thank you for reading this post, don't forget to subscribe!

ಬೆಂಗಳೂರಿನ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ನಾಡಿಗೆ ಆತ್ಮೀಯವಾಗಿ ಬರಮಾಡಿಕೊಂಡು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.