ದಾರಿ ತೋರಿ

ಪ್ರಕಾಶ್ ಆರ್ತುಮಕೂರು ಡಿಸ್ಟ್ರಿಕ್ ದಿವ್ಯಂಗ ಸ್ಪೋರ್ಟ್ಸ್ ಅಕಾಡೆಮಿಸಂಸ್ಥಾಪಕರು ಮತ್ತು ಅಧ್ಯಕ್ಷರು ದಾರಿ ತೋರಿ ಪ್ರಕೃತಿಯ ಸೊಬಗಿನಲಿಕಂದಮ್ಮಗಳು ನಾವಾಗಿಭೂತಾಯ ಮಡಿಲಿನಲಿಹುಟ್ಟಿಹೆವು ನೋವ ನುಂಗಿ ಅಂಧ ಶ್ರವನದಲಿ ಬುದ್ದಿ ಮಾಂದ್ಯದಲಿದೇಹ ದುರ್ಬಲ ಮೂಕ ಗೂಕದಲಿವಿಕಲಾಂಗ ನಾವಾಗಿಜನಿಸಿಹೆವು ತಾಯ ಗರ್ಭದಲಿ ಅಜ್ಞಾನ ಬದುಕಿನಲಿಬಡತನದ ಹೊರೆಯಲ್ಲಿಮೂಡ ನಂಬಿಕೆಯ ನಂಬಿಹಡೆದಿಹರು ನಮ್ಮನಿಲ್ಲಿ ದೈವ ಶಾಪದ ಫಲವೋಯಾವ ಜನ್ಮದ ವಿಧಿಯೊನ್ಯೂನತೆಗಳಾ ಹೊಂದಿಬದುಕ ಬಯಸಿಹೆವು ನಾವಿಲ್ಲಿ ಅನುಕಂಪ ತೋರದಿರಿವ್ಯಂಗ್ಯ ನೀವ್ ಮಾಡದಿರಿವಿಕಲ ಚೇತನರು ನಾವಿಲ್ಲಿಪ್ರೀತಿ ಆಧಾರದಿ ನೀವು ದಾರಿ ತೋರಿ

ಚಿತ್ರದುರ್ಗ ನಗರ ಅಭಿವೃದ್ಧಿ ಕುರಿತಂತೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಮುಖ್ಯಮಂತ್ರಿಗಳ ಜೊತೆ ಚರ್ಚೆ

ರಸ್ತೆ ಅಗಲೀಕರಣಕ್ಕೆ ಮುಖ್ಯಮಂತ್ರಿಗಳಿಂದ ಗ್ರೀನ್ ಸಿಗ್ನಲ್ / ನೂತನ ಜಿಲ್ಲಾಧಿಕಾರಿ ಕಚೇರಿ ನಗರಕ್ಕೆ ಸ್ಥಳಾಂತರ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಅಭಿವೃದ್ಧಿಯ ವಿಚಾರ ಕುರಿತಂತೆ ಮುಖ್ಯಮಂತ್ರಿಯ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಚಿತ್ರದುರ್ಗ ತಾಲೂಕು ಶಾಸಕರಾದ ಕೆ.ಸಿ ವೀರೇಂದ್ರ (ಪಪ್ಪಿ) ಅವರು ಚರ್ಚಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚಿತ್ರದುರ್ಗ ನಗರದ ಅಭಿವೃದ್ಧಿ ವಿಚಾರದ ಬಗ್ಗೆ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರು ಚರ್ಚಿಸಿ ಅಭಿವೃದ್ಧಿ ಕಾರ್ಯಗಳ ಕ್ರಮ ಆದೇಶ ನೀಡುವಂತೆ ಮನವಿ […]

ಭದ್ರಾ ಜಲಾಶಯಕ್ಕೆಇಂದು ಬಯಲು ಸೀಮೆ ಬಾಗಿನ  ಸಮರ್ಪಣೆ

ಚಿತ್ರದುರ್ಗಜಿಲ್ಲಾ  ನೀರಾವರಿ ಅನುಷ್ಟಾನ ಹೋರಾಟ ಸಮಿತಿ ವತಿಯಿಂದ ಭರ್ತಿಯಾಗಿರುವ ಭದ್ರಾ ಜಲಾಶಯಕ್ಕೆ ಬಯಲು ಸೀಮೆ ಬಾಗಿನ ಸಮರ್ಪಣೆ ಮಾಡುವ ಕಾರ್ಯವನ್ನು ಆಗಸ್ಟ್ 3 ರ ಭಾನುವಾರ ಹಮ್ಮಿಕೊಳ್ಳಲಾಗಿದೆ. ಎಂದಿನಂತೆ  ಈ  ಬಾರಿಯೂ ಬಾಗಿನವನ್ನು ವಿಶೇಷವಾಗಿ ಸಜ್ಜುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಬೆಳೆಯುವ 30 ಕ್ಕೂ ಹೆಚ್ಚು ಧಾನ್ಯಗಳನ್ನುತೊಟ್ಟಿಲು ಆಕಾರದ ಮೊರದಲ್ಲಿ ಇಟ್ಟು ಜಲಾಶಯದಲ್ಲಿನ ಜಲಚರಕ್ಕೆ ಅರ್ಪಿಸಲಾಗುತ್ತಿದೆ. ರಾಗಿ, ಜೋಳ, ಸೂರ್ಯಕಾಂತಿ, ಮೆಕ್ಕೇಜೋಳ, ಕುರಸಾನಿ, ಕುಸುಬೆ,  ಹಲಸಂದಿ, ತೊಗರಿ, ಎಳ್ಳು, ಹೆಸರುಕಾಲು, ಸಾಸಿವೆ, ಸಿರಿದಾನ್ಯ ಸೇರಿದಂತೆ ದಾಳಿಂಬೆ, ಮೋಸುಂಬಿ, ಬಾಳೆಹಣ್ಣು, ಮುಂತಾದ ಹಣ್ಣು […]

ವಯೋನಿವೃತ್ತಿ: ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್‍ಗೆ ಸನ್ಮಾನ

ಚಿತ್ರದುರ್ಗ: ಸುದೀರ್ಘ 37 ವರ್ಷಗಳ ಕಾಲ ವಿವಿಧ ಇಲಾಖೆ ಹಾಗೂ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಹಾಗೂ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸಿ.ಜಿ.ಶ್ರೀನಿವಾಸ್ ಅವರಿಗೆ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.ಸಿ.ಜಿ.ಶ್ರೀನಿವಾಸ್ ಅವರು ದ್ವಿತೀಯ ದರ್ಜೆ ಸಹಾಯಕರಾಗಿ, ಪ್ರಥಮ ದರ್ಜೆ ಲೆಕ್ಕ ಸಹಾಯಕ, […]

ಪ್ರೋತ್ಸಾಹಧನ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆಗಸ್ಟ್04:ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖಾ    ವತಿಯಿಂದ ಅಭಿವೃದ್ಧಿ ಪಡಿಸಿರುವ ಹೊಸ ತಂತ್ರಾಂಶದಲ್ಲಿ ಆನ್‍ಲೈನ್ª ವೈಬ್‍ಸೈಟ್ (https://swdservices.karnataka.gov.in/PrizeMoneyClientApp) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರಿರುವ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೂಚಿಸಿದೆ. ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಸಂಬಂಧಪಟ್ಟ ಅರ್ಜಿ ಹಾಗೂ ದಾಖಲಾತಿಗಳನ್ನು ಮುಖ್ಯೋಪಾಧ್ಯಾಯರು/ಪ್ರಾಂಶುಪಾಲರಿಂದ ಸಹಿ […]

ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆಗಸ್ಟ್04:ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗಿನ ಸಸಿಗಳನ್ನು ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ಸಾಲಿನ ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗಿನ ಸಸಿಗಳನ್ನು ನಾಟಿ ಮಾಡಿಕೊಳ್ಳುವ ರೈತರಿಗೆ ಪ್ರತಿ ಹೆಕ್ಟೇರ್‍ಗೆ ವರ್ಷಕ್ಕೆ ರೂ.28000/-ರಂತೆ 02 ಕಂತುಗಳಲ್ಲಿ ಒಟ್ಟು ರೂ.56000/-ಗಳು ಸಹಾಯಧನ ನೀಡಲಾಗುವುದು. ಒಬ್ಬ ರೈತರಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ಪಡೆಯಬಹುದಾಗಿದ್ದು, ಆಸಕ್ತ ರೈತರು ಇದೇ ಆಗಸ್ಟ್ 16ರೊಳಗೆ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿ ಮತ್ತು […]

ಆ.09ರಂದು ಆಂಜನೇಯ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಇದೇ ಆಗಸ್ಟ್ 09ರಂದು ಶ್ರೀ ಆಂಜನೇಯ ಸ್ವಾಮಿಯ ಪುನರ್ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಸಿಂಹ ಲಗ್ನದಲ್ಲಿ ಶ್ರೀ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಕೊಟ್ಟೂರು ಕಟ್ಟಿಮನೆ ಹಿರೇಮಠದ ಯೋಗಿ ರಾಜೇಂದ್ರ ಶಿವಚಾರ್ಯ ಸ್ವಾಮಿಗಳು ಸಾನಿಧ್ಯವಹಿಸುವರು.ಬೆಳಿಗ್ಗೆ 11 ರಿಂದ 12 ರವರೆಗೆ ತುಲಾ ಲಗ್ನದಲ್ಲಿ ಕಳಸ ಪ್ರತಿಷ್ಠಾಪನೆ ನಡೆಯಲಿದ್ದು, ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಮಹಾಸ್ವಾಮಿಗಳು, ಶಿವಶರಣ ಮಾದಾರ […]

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘದ ವತಿಯಿಂದ ಇದೇ ಆಗಸ್ಟ್ 31ರಂದು ಭಾನುವಾರ ಚಿತ್ರದುರ್ಗ ನಗರದ ಕೆ.ಇ.ಬಿ ಸಮುದಾಯ ಭವನದಲ್ಲಿ 2024-25ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಪಡೆದ ಜಿಲ್ಲಾ  ಮಾದಿಗ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.ವಿದ್ಯಾರ್ಥಿಗಳು ತಮ್ಮ ಸ್ವ-ವಿವರದೊಂದಿಗೆ  ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್‍ಪೋರ್ಟ್ ಸೈಜ್ ಫೋಟೋದೊಂದಿಗೆ ಅರ್ಜಿಯನ್ನು ಚಿತ್ರದುರ್ಗ ನಗರದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಗುರುಪೀಠಕ್ಕೆ […]