ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಶ್ರೀ ನರೇಂದ್ರ ಮೋದಿ ಜೀ ಯವರ 75ನೇ ಜನ್ಮದಿನ ಆಚರಣೆ

ಭಾರತೀಯ ಜನತಾ ಪಾರ್ಟಿ ಮೊಳಕಾಲ್ಮೂರು ಮಂಡಲ ವತಿಯಿಂದ ಇಂದು ದೇಶದ ಹೆಮ್ಮೆಯ ಧಣಿವರಿಯದ ನಾಯಕ ನಮ್ಮ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಜೀ ಜೀ ಯವರ 75 ನೇ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕ ಅಭಿಯಾನ ಯೋಜನೆಯಡಿನಮ್ಮ‌ ಪ್ರಧಾನಿಗಳ ಧೀರ್ಘಾಯುಷ್ಯ ಕೋರಿ ಪೂಜೆಯನ್ನು ಶ್ರೀ ಮಾರ್ಕಂಡೇಯ ಸ್ವಾಮಿ ದೇವಸ್ಥಾನ,ಮೊಳಕಾಲ್ಮುರು* ಮಾಡಲಾಯಿತು. ಮತ್ತುಪಟ್ಟಣದಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು – ಹಂಪಲು ಬ್ರೆಡ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ಶ್ರೀರಾಮರೆಡ್ಡಿ ಮತ್ತು ನಿಕಟಪೂರ್ವ ಅಧ್ಯಕ್ಷರಾದ […]

ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ,ಕಾಮಿಡಿಕಿಲಾಡಿಗಳು ಮಹಾ ಆಡಿಷನ್ ಚಿತ್ರದುರ್ಗದಲ್ಲಿ ಇದೇ ಶುಕ್ರವಾರದಂದು

ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ.ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ನೀವು ಮುಂದಿನ ಡ್ಯಾನ್ಸಿಂಗ್ ಅಥವಾ ಕಾಮಿಡಿ ಕಿಂಗ್ ಆಗಬೇಕು ಅಂದ್ರೆ ಇಲ್ಲಿದೆ ನೋಡಿ ಸುವರ್ಣಾವಕಾಶ.ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯೋಮಿತಿ 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ […]