ರಾಜ್ಯ ಹಾತ್‍ಕರ್ಗಾ ವಿಶೇಷ ಕೈಮಗ್ಗ ಮೇಳಕ್ಕೆ ಶಾಸಕ ಕೆ.ಎಸ್.ನವೀನ್ ಚಾಲನೆ

ಕೈಮಗ್ಗ ಉತ್ಪನ್ನಗಳಿಗೂ ಸಿಗಲಿ “ಎಂಎಸ್‍ಪಿ” ಕೈಮಗ್ಗ ನೇಕಾರರಿಂದ ತಯಾರಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸಿಗುವಂತಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಪ್ರಾಯಪಟ್ಟರು. ನಗರದ ವಿ.ಪಿ.ಬಡಾವಣೆಯ ಉಮಾಪತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಸಂಜೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕøತ ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ಕಾರ್ಯಕ್ರಮ ಯೋಜನೆಯಡಿ ಗಾಂಧಿಜಯಂತಿ, ದಸರಾ ಹಬ್ಬದ ಪ್ರಯುಕ್ತ ಏರ್ಪಡಿಸಲಾದ ರಾಜ್ಯ ಹಾತ್‍ಕರ್ಗಾ ವಿಶೇಷ ಕೈಮಗ್ಗ ಮೇಳ-ವಸ್ತ್ರಾಂಜಲಿ- ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ […]