ಹದಗೆಟ್ಟ ರಸ್ತೆಗೆ ದಶಕ, ಇನ್ನು ಯಾವಾಗ ರಸ್ತೆ ಭಾಗ್ಯ..?

ನಿತ್ಯವೂ ಟಾಕಳಿ ಗ್ರಾಮಸ್ಥರ ನರಕ ಸದೃಶ್ಯ, ಕೇಳೋರ್ಯಾರು..! ವರದಿ: ರೇವಣಸಿದ್ಧ ಬಗಲಿ ಚಡಚಣ(ವಿಜಯಪುರ ಜಿಲ್ಲೆ): ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ ಗುಂಡಿಗಳು ಹೊಂಡಮಯಗಳಾಗಿ ಪರಿವರ್ತನೆಗೊಂಡು ನಿತ್ಯವೂ ನರಕಯಾತನೆ ಅನುಭವಿಸುವುದು ಸಾಮಾನ್ಯ. ಈ ರಸ್ತೆ ಮೇಲೆ ಒಂದು ಸಲ ಸಂಚರಿಸಿದವರು ಮತ್ತೊಮ್ಮೆ ಇತ್ತ ತಿರುಗಿಯೂ ನೋಡುವುದಿಲ್ಲ. ಆದರೆ ಇಂತಹ ತೀವ್ರ ಹದಗೆಟ್ಟ ರಸ್ತೆ ಮೇಲೆಯೇ ನಿತ್ಯವೂ ಸಂಚರಿಸುವ ಅನಿವಾರ್ಯ ಮಾತ್ರ ಈ ಗ್ರಾಮದ ಜನರಿಗೆ […]

79 ವರ್ಷಗಳಾದರೂ ಅಸ್ಪೃಶ್ಯತಾ ಕಳಂಕ ನಿರ್ಮೂಲನೆ ಆಗಿಲ್ಲ, ಇದಕ್ಕೆ ಸಮಾಜ ಜಾಗೃತವಾಗಬೇಕಿದೆ: ಆನಂದ್. ಡಿ ಆಲಘಟ್ಟ

ಅಸ್ಪೃಶ್ಯತೆ ಇನ್ನೂ ಜೀವಂತ: ಸಮಾಜದ ಒಗ್ಗಟ್ಟೇ ಪರಿಹಾರ ಮಡಿಲು ಸಂಸ್ಥೆ ವತಿಯಿಂದ ಬೀದಿ ನಾಟಕ ಆಯೋಜನೆ ಚಿತ್ರದುರ್ಗ: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 79 ವರ್ಷಗಳು ಕಳೆದರೂ ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗು ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಸಮಾಜದಲ್ಲಿ ಕೆಲವು ಕಡೆ ಈ ಕಳಂಕ ಬೇರುರಿರುವುದು ದುಃಖಕರ ಸಂಗತಿಯಾಗಿದೆ. ಅಸ್ಪೃಶ್ಯತೆಯನ್ನು ಬುಡಸಮೇತ ನಿರ್ಮೂಲನೆ ಮಾಡಲು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿ ಸರ್ವಾಂಗೀಣ ಸಹಕಾರ ನೀಡಬೇಕು ಎಂದು ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಆನಂದ್. ಡಿ ಆಲಘಟ್ಟ ಅಭಿಪ್ರಾಯಪಟ್ಟರು. ತಾಲೂಕಿನ […]

“ಜನಪರ ಬಜೆಟ್: ಕೃಷಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಒತ್ತು”

2026–27ನೇ ಸಾಲಿನ ಬಜೆಟ್ ವೈಶಿಷ್ಟ್ಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ತಮ್ಮ 17ನೇ ಬಜೆಟ್ ಮಂಡಿಸಿ, ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ದಾಖಲೆ ಬರೆದಿದ್ದಾರೆ. ₹4,48,004 ಕೋಟಿ ವೆಚ್ಚದ 2026–27ನೇ ಸಾಲಿನ ಬಜೆಟ್, ಜನಪರ ಯೋಜನೆಗಳು, AI ತಂತ್ರಜ್ಞಾನ, ಮಹಿಳಾ ಕಲ್ಯಾಣ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದೆ. ಸಿದ್ದರಾಮಯ್ಯ ಬಜೆಟ್ ಇತಿಹಾಸ – 1995ರಿಂದ 2026ರ ವರೆಗೆ ಅವಧಿ ಸರ್ಕಾರ ಬಜೆಟ್ ಸಂಖ್ಯೆ ಪ್ರಮುಖ ಅಂಶಗಳು 1995–1999 […]