“ಕ್ಷಯರೋಗ ನಿರ್ಮೂಲನೆಗೆ ಜಿಲ್ಲಾಡಳಿತ ಬದ್ಧ : ಡಾ. ಸುಧಾ”

ವರದಿ :- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳಾದ ಡಾ. ಸುಧಾ ಅವರು ದೊಡ್ಡಉಳ್ಳಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಕ್ಷಯರೋಗ ನಿರ್ಮೂಲನೆ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷಯರೋಗ ಮತ್ತು ಮಾತ್ರೆ ವಿತರಕರ ಸಭೆ ನಡೆಸಿ, ರೋಗಿಗಳ ಆರೈಕೆ ಹಾಗೂ ಚಿಕಿತ್ಸೆಯ ಪ್ರಗತಿ ಕುರಿತು ಚರ್ಚಿಸಿದರು.ಅದರ ಜೊತೆಗೆ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಿ, ಕ್ಷಯರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ ಫಲಾನುಭವಿಗಳಿಗೆ ಪೌಷ್ಠಿಕ ಆಹಾರದ ಕಿಟ್‌ಗಳು ಹಾಗೂ ಜೀನಿ ಪೌಡರ್ […]