ಒಂದೇ ಜಾತಿ, ಒಂದೇ ಧರ್ಮಕ್ಕೆ ಸೀಮಿತವಲ್ಲದ ಮಹಾ ಚಿಂತಕರು ಡಾ.ಬಿ.ಆರ್ ಅಂಬೇಡ್ಕರ್ ಮತ್ತು ಬಸವಣ್ಣನವರು.ಬಿ.ಸಿ ಸಂಜೀವಮೂರ್ತಿ ಕರೆ

ಸಮಾನತೆ ಸಾರಿದ ಇಬ್ಬರು ಮಹಾನ್ ಚೇತನಗಳಿಗೆ ಭವ್ಯ ನಮನ: ಅಂಬೇಡ್ಕರ್–ವಿಶ್ವಗುರು ಬಸವಣ್ಣ ಜಯಂತಿ ಆಚರಣೆ”. ವರದಿ:- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಚಳ್ಳಕೆರೆ :- ಸಂವಿಧಾನ ಶಿಲ್ಪಿ, ಜಗತ್ತು ಕಂಡ ಮಹಾನ್ ಜ್ಞಾನಿ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜಯಂತಿ ಹಾಗೂ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಹಾಗೂ ದಿವಂಗತ ಡಿ.ಸುಧಾಕರ್ ರವರ ನುಡಿನಮನ ಕಾರ್ಯಕ್ರಮವನ್ನು ಚಳ್ಳಕೆರೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ನಗರಂಗೆರೆ ಗ್ರಾಮ ಪಂಚಾಯಿತಿ ಹಿತರಕ್ಷಣಾ ವೇದಿಕೆಮೂರ್ತಿ ಇಂಡಸ್ಟ್ರೀಸ್ ಅಂಡ್ ಡೆವೆಲಪ್ಪರ್ ಗ್ರೂಪ್ಸ್ […]