ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಜಿಲ್ಲೆಯಲ್ಲಿ 1.27 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿಅಭಿಯಾನ ಯಶಸ್ವಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕರೆ

ಜೂ.28 ರಂದು ಜರುಗುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಸಮ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ದೇಶವನ್ನು ಪೋಲಿಯೋ ಮುಕ್ತವಾಗಿರಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸದೃಢ ಹಾಗೂ ಆರೋಗ್ಯವಂತ ಮಕ್ಕಳೇ ದೇಶದ ಸಂಪತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ […]
ಗರ್ಭ ನಿರೋಧಕ ಇಂಪ್ಲಾಂಟ್ ಒಂದು ಆಧುನಿಕ ಸುರಕ್ಷಿತ ಮತ್ತು ಸುಲಭ ವಿಧಾನ-ಡಾ.ಚಂದ್ರಿಕಾ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್12:ಗರ್ಭನಿರೋಧಕ ಇಂಪ್ಲಾಂಟ್ ಒಂದು ಆಧುನಿಕ ಸುರಕ್ಷಿತ ಮತ್ತು ಸುಲಭ ವಿಧಾನ ಎಂದು ಬೆಂಗಳೂರಿನ ವಿಕಾಸಸೌಧದ ಕುಟುಂಬ ಕಲ್ಯಾಣ ವಿಭಾಗದ ಉಪ ನಿರ್ದೇಶಕರಾದ ಡಾ. ಚಂದ್ರಿಕಾ ತಿಳಿಸಿದರು.ನಗರದ ಜಿಲ್ಲಾ ಆಸ್ಪತ್ರೆ ಆವರಣದ ಬಿ.ಸಿ. ರಾಯ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಹೆರಿಗೆ ಮತ್ತು ಸ್ತ್ರೀ ರೋಗ ತಜ್ಞರಿಗೆ ಆಯೋಜಿಸಿದ್ದ ನೂತನ ‘ಗರ್ಭನಿರೋಧಕ ಇಂಪ್ಲಾಂಟ್’ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತದಲ್ಲಿ ಕರ್ನಾಟಕ ಸೇರಿದಂತೆ 2023 ರಿಂದಲೇ ಈ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಮೊದಲ ಹಂತದಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ […]
ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ.

ರೈತರ ಅಭಿವೃದ್ಧಿಗಾಗಿ ಸಹಕಾರ ಸಂಘಗಳಿವೆ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಚಿತ್ರದುರ್ಗ, ಜೂನ್ ೧೨ : ಚಳ್ಳಕೆರೆ ತಾಲ್ಲೂಕಿನ ತಳಕು ಗ್ರಾಮದ ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನವಾಗಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಶುಕ್ರವಾರ sಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ತಳಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ […]
ಸಾಮಾಜಿಕ ಭದ್ರತಾ ಯೋಜನೆಗಳ ನೊಂದಣಿ ಕುಂಠಿತ ಬ್ಯಾಂಕುಗಳ ಕಾರ್ಯವೈಖರಿಗೆ ಜಿ.ಪಂ.ಸಿಇಓ ಡಾ.ಆಕಾಶ್ ಅಸಮಾಧಾನ

ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (Pಒಎಎಃಙ), ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PಒSಃಙ) ಹಾಗೂ ಅಟಲ್ ಪಿಂಚಣಿ ಯೋಜನೆ (ಂPಙ) ನೋಂದಣಿಯು ಅತ್ಯಂತ ನಿರಾಶಾದಾಯಕವಾಗಿದ್ದು, ಗುರಿ ತಲುಪುವಲ್ಲಿ ಬ್ಯಾಂಕುಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಓ) ಡಾ. ಆಕಾಶ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನೇತೃತ್ವದಲ್ಲಿ ಜರುಗಿದ ಜಿಲ್ಲಾ ಸಲಹಾ ಸಮಿತಿ ಹಾಗೂ ಪರಿಶೀಲನಾ […]
ಸಂಪೂರ್ಣ ಜಿಲ್ಲೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಲ್ಲಿ ಮನವಿ

ರೈತರೊಂದಿಗಿನ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆ ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ ಯಾವುದೇ ಭಾಗಗಳು ಬಿಟ್ಟು ಹೋಗದಂತೆ, ಸಂಪೂರ್ಣ ಜಿಲ್ಲೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನ ಮಾಡುವಂತೆ, ಶನಿವಾರ ಬೆಂಗಳೂರಿನಲ್ಲಿ ನಡೆಯಲ್ಲಿರುವ ಮುಖ್ಯಮಂತ್ರಿಗಳ ಸಭೆಯಲ್ಲಿ, ಜಿಲ್ಲೆಯ ರೈತರ ಪರವಾಗಿ ಮನವಿ ಮಾಡುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಗುರುವಾರ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದ ಕುರಿತಂತೆ ಹೊಳಲ್ಕೆರೆ ಭಾಗದ ರೈತರ ಸಮಸ್ಯೆಗಳ ಕುರಿತು ಸಭೆ ನಡೆಸಿ ಅವರು ಮಾತನಾಡಿದರು.ಪ್ರತಿ ತಾಲ್ಲೂಕುವಾರು ಸೂಕ್ಷ್ಮ ಹಾಗೂ […]
ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಗೃತಿ ಜಾಥಾಕ್ಕೆ ನ್ಯಾಯಾಧೀಶ ಡಿ.ಜೆ.ಸುದೀನ್ ಕುಮಾರ್ ಚಾಲನೆ ಬಾಲಕಾರ್ಮಿಕ ಪದ್ಧತಿಯನ್ನು ಕೇವಲ ವಿರೋಧಿಸುವುದಲ್ಲ, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್12:ಬಾಲಕಾರ್ಮಿಕ ಮತ್ತು ಬಾಲ ಕಿಶೋರ ಕಾರ್ಮಿಕ ಪದ್ಧತಿಯನ್ನು ಕೇವಲ ವಿರೋಧಿಸುವುದಲ್ಲ, ಅದನ್ನು ಸಮಾಜದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಿ.ಜೆ.ಸುದೀನ್ ಕುಮಾರ್ ಅವರು ಕರೆ ನೀಡಿದರು.ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ವಕೀಲರ ಸಂಘ, ಜಿಲ್ಲಾ ಬಾಲ […]
ಬಾಲಕಾರ್ಮಿಕ ಮುಕ್ತ ಸಮಾಜದಿಂದ ದೇಶದ ಭವಿಷ್ಯ ಉಜ್ವಲ – ಆರ್. ಶಿವಣ್ಣ

ವರದಿ:- ಅರುಣ್ ಕುಮಾರ್. ಎಸ್(ದೊಡ್ಡ ಉಳ್ಳಾರ್ತಿ) ಚಿತ್ರದುರ್ಗ: “ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವ ವ್ಯವಸ್ಥೆಗೆ ತಿಲಾಂಜಲಿ ಹಾಡಿದಾಗ ಮಾತ್ರ ಅವರ ಭವಿಷ್ಯ ರೂಪಿಸಲು ಸಾಧ್ಯ. ಆ ಮೂಲಕ ಅವರು ದೇಶದ ಅತ್ಯುನ್ನತ ಸೇವೆಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ,” ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಆರ್. ಶಿವಣ್ಣ ತಿಳಿಸಿದರು. ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ […]