ಎಲ್ಲಾ ಜಾತಿ ಜನಾಂಗದವರ ಹಿತ ಕಾಯುವ ಜವಾಬ್ದಾರಿ ನನ್ನ ಮೇಲಿದೆ: ಶಾಸಕ ಕೆ. ಸಿ ವೀರೇಂದ್ರ ಪಪ್ಪಿ

ಸಿಂಗಾಪುರ, ಬೆಟ್ಟದ ನಾಗೇನಹಳ್ಳಿ, ವಿದ್ಯಾನಗರ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆ. 2 ಕೋಟಿ 85 ಲಕ್ಷ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆ. ಚಿತ್ರದುರ್ಗ, ಜೂನ್ 15 : ಎಲ್ಲಾ ಜಾತಿ ಜನಾಂಗದವರ ಹಿತ ಕಾಯುವ ಜವಾಬ್ದಾರಿ ನನ್ನ ಮೇಲಿದೆ, ಆ ಒಂದು ನಿಟ್ಟಿನಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳ ಮಾಹಿತಿಯನ್ನು ಪಡೆದು ಜನರಿಗೆ ಅವಶ್ಯಕವಾಗಿ ಬೇಕಾಗಿರುವಂತಹ ಸೌಲಭ್ಯಗಳ ಮಾಹಿತಿ ಪಡೆದು ಅಭಿವೃದ್ಧಿ ಕೆಲಸಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಗುತ್ತಿದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು. […]

ವಿಷಮುಕ್ತ ಆಹಾರ ಉತ್ಪಾದನೆಗೆ ಸಹಜ ಕೃಷಿ ಅನಿವಾರ್ಯ-ಪ್ರಗತಿಪರ ಕೃಷಿಕ ರಾಘವ

ಜಪಾನಿನ ಸಹಜ ಕೃಷಿಯ ಹರಿಕಾರ ಮಸನೊಬು ಫುಕುವೋಕ ಅವರ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ ಕನಿಷ್ಠ ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟದ ವಿಷಮುಕ್ತ ಆಹಾರ ಉತ್ಪಾದನೆ ಮಾಡಲು ಸಾಧ್ಯ ಎಂದು ದಾವಣಗೆರೆಯ ಐಕಾಂತಿಕ ತೋಟದ ಪ್ರಗತಿಪರ ಸಹಜ ಕೃಷಿಕ ರಾಘವ ಅವರು ಪ್ರತಿಪಾದಿಸಿದರು.ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಐಕಾಂತಿಕ ಜಾಗತಿಕ ಪಂಗಡ ಮತ್ತು ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಟ್ರಸ್ಟ್ ಸಹಯೋಗದಲ್ಲಿ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಹೋಬಳಿಯ ರಂಗಾಪುರದ ಋಷಿ ಗುರುಕುಲಂ ಆಶ್ರಮದಲ್ಲಿ […]

ಕ್ಯಾದಿಗೆರೆ: ಶಾಲಾ ಸಂಸತ್ತು ಚುನಾವಣೆಪ್ರಜಾಪ್ರಭುತ್ವದ ಭದ್ರ ಬುನಾದಿಗೆ ಶಾಲೆಗಳಿಂದಲೇ ಕೊಡುಗೆ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಚುನಾವಣೆಗಳೇ ಭದ್ರ ಬುನಾದಿ. ಇವು ಪಾರದರ್ಶಕ ಹಾಗೂ ಪ್ರಾಮಾಣಿಕವಾಗಿ ನಡೆದಾಗ ಮಾತ್ರ ಭವ್ಯ ಭಾರತದ ಕನಸು ನನಸಾಗಲು ಸಾಧ್ಯ ಎಂದು ಕ್ಯಾದಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮೀನಾಕ್ಷಮ್ಮ ತಿಳಿಸಿದರು.ಚಿತ್ರದುರ್ಗ ತಾಲ್ಲೂಕಿನ ಕ್ಯಾದಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ 2026-27ನೇ ಸಾಲಿನ ಶಾಲಾ ಸಂಸತ್ತಿನ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಶಾಲೆಯ 1 ರಿಂದ 7ನೇ ತರಗತಿಯ ಒಟ್ಟು 101 ವಿದ್ಯಾರ್ಥಿಗಳು ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ […]