ರಂಗಭೂಮಿ ಸಮಾಜಕ್ಕೆ ಮೌಲ್ಯಾಧಾರಿತ ಬದುಕಿನ ದಾರಿ ತೋರಿಸುತ್ತದೆ: ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ

ಚಿತ್ರದುರ್ಗ, ಜುಲೈ 17: ಸಾಹಿತ್ಯ, ರಂಗಕಲೆ, ನಾಟಕ, ಕಾವ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ನೀನಾಸಂ ಸಂಸ್ಥಾಪಕ ಕೆ.ವಿ. ಸುಬ್ಬಣ್ಣ ಅವರ ಬದುಕು ಮತ್ತು ಸಾಧನೆ ಇಂದಿನ ಪೀಳಿಗೆಗೆ ಆದರ್ಶವಾಗಿದೆ ಎಂದು ಶಿಕ್ಷಣ ತಜ್ಞ ಹಾಗೂ ನಾಟಕಕಾರ ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ ಹೇಳಿದರು. ನಗರದ ಶ್ರೀ ಸಿದ್ಧರಾಮೇಶ್ವರ ವಸತಿ ಪ್ರೌಢಶಾಲೆ ಆವರಣದಲ್ಲಿ ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ನೀನಾಸಂ ಸಂಸ್ಥಾಪಕ ಸದಸ್ಯ, ಹಿರಿಯ ರಂಗಕರ್ಮಿ […]

ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಂಠಿತನೀರು ಬೇಡುವ ಬೆಳೆಗಳನ್ನು ಹಾಕದಿರಲು ರೈತರಿಗೆ ಮನವಿ

(ಚಿತ್ರದುರ್ಗ)ಜು.16:ಜಿಲ್ಲೆಯ ಜಲಾಶಯಗಳಿಗೆ ನೀರಿನ ಒಳಹರಿವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಮುಂಬರುವ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ತಡೆಯಲು ರಾಷ್ಟ್ರೀಯ ಹಾಗೂ ರಾಜ್ಯ ಜಲನೀತಿಗಳನ್ವಯ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರಿಗಾಗಿ ಮೀಸಲಿಡಲಾಗುತ್ತಿದೆ.ಜಾಗತಿಕ ‘ಎಲ್-ನಿನೋ’ ಪರಿಣಾಮದಿಂದಾಗಿ ಈ ಬಾರಿ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ರಾಜ್ಯದ ಹಲವೆಡೆ ಬರ ಪರಿಸ್ಥಿತಿ ತಲೆದೂರುವ ಸಾಧ್ಯತೆ ಇರುವುದರಿಂದ, “ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ” ಎಂದು […]

ಎಸ್‍ಐಆರ್ ಜಾಗೃತಿಗೆ ವಿಕಲಚೇತನರ ಬೈಕ್ ರ್‍ಯಾಲಿ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಚಾಲನೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಬೈಕ್ ರ್ಯಾಲಿ ಗಮನ ಸೆಳೆಯಿತು.ನಗರದ ಒನಕೆ ಓಬವ್ವ ವೃತ್ತದಿಂದ ಹೊರಟ ಬೈಕ್  ರ್‍ಯಾಲಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒನಕೆ ಓಬವ್ವ ವೃತ್ತದಿಂದ ಆರಂಭಗೊಂಡ […]

ಎಸ್.ಐ.ಆರ್. : ಶೇ.61 ರಷ್ಟು ಗಣತಿ ನಮೂನೆಗಳ ಗಣಕೀಕರಣ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಮತದಾರರು ಭರ್ತಿ ಮಾಡಿ ಬಿ.ಎಲ್.ಓ ಗಳಿಗೆ ಮರಳಿ ನೀಡಿದ 8,79,154 ಗಣತಿ ನಮೂನೆಗಳನ್ನು ಗಣಕೀಕರಣ ಮಾಡಲಾಗಿದ್ದು, ಶೇ.61.03 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್)  ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಉತ್ತಮವಾಗಿ ಜರಗುತ್ತಿದ್ದು, ಇದುವರೆಗೂ 14,40,534 ಮತದಾರ ಪೈಕಿ 14,39,849 ಮತದಾರರಿಗೆ ಗಣತಿ ನಮೂನೆಗಳನ್ನು […]

ವಿಕಲಚೇತನರ ಸಬಲೀಕರಣಕ್ಕೆ ಸಮಗ್ರ ದತ್ತಾಂಶ ಕ್ರೋಢೀಕರಣ ಅಗತ್ಯ -ವಿಧಾನ ಪರಿಷತ್ ಶಾಸಕ ವೈ.ಎಂ.ಸತೀಶ್

ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅವರ 2025-26ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 15 ಮಹಿಳಾ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ತಲುಪಬೇಕಾದರೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅವರ ನಿಖರವಾದ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸುವುದು ಅತ್ಯಗತ್ಯ ಎಂದು ವಿಧಾನ ಪರಿಷತ್ ಶಾಸಕ ವೈ.ಎಂ. ಸತೀಶ್ ತಿಳಿಸಿದರು.   ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅವರ 2025-26ನೇ ಸಾಲಿನ […]