ಕೋಟೆ ನಾಡಲ್ಲಿ ಮೊಳಗಿದ ಮಾದಕ ವಸ್ತು ವಿರೋಧಿ ಧ್ವನಿಬೃಹತ್ ಜಾಗೃತಿ ಜಾಥಾ : ವಿದ್ಯಾರ್ಥಿ ಹಾಗೂ ಪೊಲೀಸ್ ಪಡೆ ಭಾಗಿ

(ಚಿತ್ರದುರ್ಗ)ಜು.17:ಯುವ ಪೀಳಿಗೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಮಾದಕ ವಸ್ತುಗಳ ದುಷ್ಟ ಜಾಲದ ವಿರುದ್ಧ ಚಿತ್ರದುರ್ಗ ಜಿಲ್ಲಾ ಪೆÇಲೀಸ್ ಇಲಾಖೆ ಸಮರ ಸಾರಿದೆ. ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ‘ಆಪರೇಷನ್ ರೈಸ್’ ಮತ್ತು ‘ಬೇಡ ಬ್ರೋ’ ಎಂಬ ವಿನೂತನ ಘೋಷಣೆಗಳೊಂದಿಗೆ ಬೃಹತ್ ಮಾದಕ ವಸ್ತು ವಿರೋಧಿಸಿ ಶುಕ್ರವಾರ ಜಾಗೃತಿ ಜಾಥಾವನ್ನು ನಡೆಸಲಾಯಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಹಾಗೂ ಪೆÇಲೀಸ್ ಪಡೆಗಳು ಜೊತೆಯಾಗಿ ಹೆಜ್ಜೆ ಹಾಕಿದವು.ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಮದಕರಿ ನಾಯಕ ವೃತ್ತದಲ್ಲಿ ಹಸಿರು ನಿಶಾನೆ […]
ದಿಶಾ ಪ್ರಗತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಗೋವಿಂದ ಎಂ ಕಾರಜೋಳ ಸೂಚನೆ

ಶಾಲಾ ಶೌಚಾಲಯ ದುರಸ್ತಿಗೆ ಆದ್ಯತೆ ನೀಡಿಶಾಲೆಗಳ ನಿರ್ವಹಣೆ ಸರಿಯಾಗಿಲ್ಲದಿದ್ದರೆ ಸಹಿಸಲ್ಲ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ17:ಸರ್ಕಾರಿ ಶಾಲೆಗಳ ಶೌಚಾಲಯ ಹಾಗೂ ಕಟ್ಟಡಗಳ ಸಮರ್ಪಕ ನಿರ್ವಹಣೆ ಮಾಡದಿದ್ದರೆ ಕಠಿಣ ಕ್ರಮಕೈಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಾಲೆಗಳಲ್ಲಿನ ಶೌಚಾಲಯಗಳ ನಿರ್ಮಾಣ, ದುರಸ್ತಿ ಹಾಗೂ ನಿರ್ವಹಣೆ […]