ಕಾಂಗ್ರೆಸ್ ವಿರುದ್ಧ ಬಿಜೆಪಿಯ ‘ಬಳ್ಳಾರಿ ಚಲೋ’ ಕಹಳೆ: ಲಿಂಗಸೂಗೂರಿನಿಂದ ಬೃಹತ್ ಪಾದಯಾತ್ರೆಗೆ ಚಾಲನೆ

ಲಿಂಗಸೂಗೂರು: ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಇಂದು ಲಿಂಗಸೂಗೂರಿನಲ್ಲಿ ಭರ್ಜರಿ ಚಾಲನೆ ನೀಡಲಾಯಿತು. ರೈತರು, ಮಹಿಳೆಯರು, ಯುವಜನರು, ಶ್ರಮಿಕರು ಹಾಗೂ ಜನಸಾಮಾನ್ಯರ ಧ್ವನಿಯಾಗಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಪಾದಯಾತ್ರೆಗೂ ಮುನ್ನ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ […]

ವಾರದಲ್ಲಿ ಜಿಲ್ಲೆಯ ಉಳಿದ ಮೂರು ತಾಲ್ಲೂಕುಗಳು ಬರ ಪಟ್ಟಿಗೆ ಸೇರ್ಪಡೆಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸ್ಪಷ್ಟನೆ  

ಮುಂದಿನ ಒಂದು ವಾರದಲ್ಲಿ ಚಿತ್ರದುರ್ಗ,ಹೊಳಲ್ಕೆರೆ, ಮೊಳಕಾಲ್ಮೂರು ತಾಲ್ಲೂಕುಗಳು ಸಹ ಕೇಂದ್ರ ನಿಯಮಾವಳಿಗಳ ಪ್ರಕಾರ ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಲಿವೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸ್ಪಷ್ಟಪಡಿಸಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ತಮ್ಮನ್ನು ಭೇಟಿಯಾದ ಜಿಲ್ಲೆಯ ರೈತ ಮುಖಂಡರೊಂದಿಗೆ ಈ ಕುರಿತು ಚರ್ಚಿಸಿದರು.ಬರ ಘೋಷಣೆ ವಿಚಾರದಲ್ಲಿ ಸಾರ್ವಜನಿಕರು ಹಾಗೂ ರೈತರಲ್ಲಿ ಇರುವ ಗೊಂದಲಗಳಿಗೆ ತೆರೆ ಎಳೆದ ಸಚಿವರು, ಬರ ಘೋಷಣೆ ಮಾಡುವುದು ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ, ಕೇಂದ್ರ ಸರ್ಕಾರದ ‘ಬರ […]