ರಾಜ್ಯ ಸುದ್ದಿ

ಸಶಕ್ತಭಾರತ ನಿರ್ಮಾಣಕ್ಕಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅವಶ್ಯಕ: _ಮುಖ್ಯ ಶಿಕ್ಷಕಿ ಎಂ.ವಿ.ಸವಿತ ಅಭಿಪ್ರಾಯ.

ಯರಬಳ್ಳಿ ಸರ್ಕಾರಿ ಪಿಎಂಶ್ರೀ ಶಾಲೆಯಲ್ಲಿ ಅರ್ಥಪೂಣ 79ನೇ ಸ್ವಾತಂತ್ರ್ಯೋತ್ಸವದ ಆಚರಣೆ: ಹಿರಿಯೂರು/ಯರಬಳ್ಳಿ_ ಆಗಸ್ಟ್:16 “ಸ್ವಾತಂತ್ರ್ಯ ದಿನಾಚರಣೆ ಎಂದರೆ ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದವರ ಸ್ಮರಣೆಮಾಡುವುದರ ಮೂಲಕ ನಮ್ಮ

ನಗರಾಭಿವೃದ್ಧಿಯ ದಿಟ್ಟ ಹೆಜ್ಜೆ – ನಮ್ಮ ಚಿತ್ತದ ಭವಿಷ್ಯ!:‌ ಡಿ. ಸುಧಾಕರ್

ನಗರಾಭಿವೃದ್ಧಿಯ ದಿಟ್ಟ ಹೆಜ್ಜೆ – ನಮ್ಮ ಚಿತ್ತದ ಭವಿಷ್ಯ! ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿ, ಮೂರು ದೊಡ್ಡ ಯೋಜನೆಗಳಿಗೆ ಚಾಲನೆ. ಚಿತ್ರದುರ್ಗ ಪ್ರಮುಖ

ವಾರ್ತಾ ಇಲಾಖೆ: 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಚಿತ್ರದುರ್ಗಆಗಸ್ಟ್ 15:ಭಾರತದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಭವನದಲ್ಲಿ ಶುಕ್ರವಾರ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ

79ನೇ ಸ್ವಾತಂತ್ರ್ಯೋತ್ಸವ ಮತ್ತು ವೀಲ್ ಚೇರ್ ಬ್ಯಾಸ್ಕೆಟ್ಬಾಲ್ ಆಯ್ಕೆ ತರಬೇತಿ ಶಿಬಿರ

ಆಗಸ್ಟ್ 15 ನಮ್ಮ ತುಮಕೂರು ಡಿಸ್ಟ್ರಿಕ್ಟ್ ದಿವ್ಯಾಂಗ ಸ್ಪೋರ್ಟ್ಸ್ ಅಕಾಡೆಮಿ ಮತ್ತು ಕರ್ನಾಟಕ ಬ್ಯಾಸ್ಕೆಟ್ಬಾಲ್ ಅಸೋಸಿಯೇಷನ್ ಸಹಯೋಗದಿಂದ ತುಮಕೂರಿನ ಸಿದ್ದಗಂಗಾ ಹಾಸ್ಪಿಟಲ್ ಬಾಸ್ಕೆಟ್ ಬಾಲ್ ಆವರಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ವೀಲ್ ಚೇರ್ ಬ್ಯಾಸ್ಕೆಟ್ಬಾಲ್

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬೇಡಿಕೆಗೆ ಸಿಎಂ ಮಾಧ್ಯಮ ಸಲಹೆಗಾರರ ಸಕರಾತ್ಮಕ ಸ್ಪಂದನೆ

ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬೇಡಿಕೆಗೆ ಸಿಎಂ ಮಾಧ್ಯಮ ಸಲಹೆಗಾರರ ಸಕರಾತ್ಮಕ ಸ್ಪಂದನೆ ಕೆಕೆಆರ್ ಡಿಬಿ ವ್ಯಾಪ್ತಿಯ ಪತ್ರಿಕೆಗಳ ಪ್ರೋತ್ಸಾಹಕ್ಕೆ ಚರ್ಚಿಸುವೆ: ಕೆ.ವಿ.ಪ್ರಭಾಕರ್ ಕೊಪ್ಪಳ :ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕಲ್ಯಾಣ ಕರ್ನಾಟಕ

ಬೆಂಗಳೂರಿನ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ನಾಡಿಗೆ ಆತ್ಮೀಯವಾಗಿ ಬರಮಾಡಿಕೊಂಡು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.

ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ‌ ನರೇಂದ್ರ ಮೋದಿಅವರ ಜೊತೆಗೂಡಿ ಇಂದು ಲೋಕಾರ್ಪಣೆಗೊಳಿಸಿದರು.7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2025 ಆಗಸ್ಟ್ 10 ರಂದು ಬೆಂಗಳೂರು (ನಮ್ಮ ಮೆಟ್ರೊ) ಹಳದಿ ಮಾರ್ಗವನ್ನು ಉದ್ಘಾಟಿಸಿದರು.

ಕಾರ್ಯಾಚರಣೆ ಪ್ರಾರಂಭ: ಸಾರ್ವಜನಿಕ ಪ್ರಯಾಣಾಚರಣೆ ಆಗಸ್ಟ್ 11 (ಸೊಮವಾರ) ಬೆಳಿಗ್ಗೆ 5 ಗಂಟೆಗೆ ಮೂರು ಟ್ರೇನ್‌ಸೆಟ್‌ಗಳೊಂದಿಗೆ ಪ್ರತಿ 25 ನಿಮಿಷಗಳಲ್ಲಿ ಆರಂಭವಾಗಲಿದೆ ಮಾರ್ಗ ಮತ್ತು ಒಟ್ಟು ಅಂತರ: RV ರಸ್ತೆ (ರಾಗಿ ಗುಡ್ಡ) ನಿಂದ