ಜಿಲ್ಲಾ ಸುದ್ದಿ

79ನೇ ಸ್ವಾತಂತ್ರ್ಯೋತ್ಸವ ಮತ್ತು ವೀಲ್ ಚೇರ್ ಬ್ಯಾಸ್ಕೆಟ್ಬಾಲ್ ಆಯ್ಕೆ ತರಬೇತಿ ಶಿಬಿರ

ಆಗಸ್ಟ್ 15 ನಮ್ಮ ತುಮಕೂರು ಡಿಸ್ಟ್ರಿಕ್ಟ್ ದಿವ್ಯಾಂಗ ಸ್ಪೋರ್ಟ್ಸ್ ಅಕಾಡೆಮಿ ಮತ್ತು ಕರ್ನಾಟಕ ಬ್ಯಾಸ್ಕೆಟ್ಬಾಲ್ ಅಸೋಸಿಯೇಷನ್ ಸಹಯೋಗದಿಂದ ತುಮಕೂರಿನ ಸಿದ್ದಗಂಗಾ ಹಾಸ್ಪಿಟಲ್ ಬಾಸ್ಕೆಟ್ ಬಾಲ್ ಆವರಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ವೀಲ್ ಚೇರ್ ಬ್ಯಾಸ್ಕೆಟ್ಬಾಲ್

ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

ದಲೈಲಾಮಾ ಅವರ 90ನೇ ಜನ್ಮ ದಿನದ ಲೋಗೋ ಬಿಡುಗಡೆ / ಬಸವೇಶ್ವರರ ನಾಡಿನಲ್ಲಿ ಬುದ್ಧ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿ ಚಿತ್ರದುರ್ಗ: ಬಸವಣ್ಣನವರ ಕ್ರಾಂತಿ, ಭಗವಾನ್ ಬುದ್ಧರ ಸಮಾನತೆಯ ಶಾಂತಿ, ಅಂಬೇಡ್ಕರ್ ಅವರ ಜ್ಞಾನ ಈ ಮೂರು

ಬೆಂಗಳೂರಿನ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ನಾಡಿಗೆ ಆತ್ಮೀಯವಾಗಿ ಬರಮಾಡಿಕೊಂಡು, ಮುಖ್ಯ ಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದರು.

ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ‌ ನರೇಂದ್ರ ಮೋದಿಅವರ ಜೊತೆಗೂಡಿ ಇಂದು ಲೋಕಾರ್ಪಣೆಗೊಳಿಸಿದರು.7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ – ಬೊಮ್ಮಸಂದ್ರ ನಡುವಿನ 19.15 ಕಿ.ಮೀ

ವಾಣಿವಿಲಾಸ ಸಾಗರಕ್ಕೆ ಕುಡಿಯುವ ನೀರಿಗೆ ಹೆಚ್ಚುವರಿ ಹಂಚಿಕೆ ಮಾಡಲು ಸಚಿವ ಸುಧಾಕರ್ ಗೆ ಮನವಿ: ಹೆಚ್ ಆರ್ ತಿಮ್ಮಯ್ಯ.

ದಿನಾಂಕ 09-08-2025 ರಂದು ಹಿರಿಯೂರು ಪ್ರವಾಸಿ ಮಂದಿರದಲ್ಲಿ ಸಚಿವ ಸುಧಾಕರ್ ಗೆ ಮನವಿ ಕೊಟ್ಟು ಮಾತನಾಡಿದ ಅಧ್ಯಕ್ಷ ಕಸವನಹಳ್ಳಿ ರಮೇಶ್ ” ಈಗ ವಿವಿ ಸಾಗರಕ್ಕೆ ಹಂಚಿಕೆ ಮಾಡಿರುವ ಎರಡು ಟಿ.ಎಂ.ಸಿ.ನೀರು ಚಿತ್ರದುರ್ಗ ಜಿಲ್ಲೆಯ

ಸರ್ಕಾರ ಮಾಡದ ಕೆಲಸಗಳನ್ನ ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ: ಶಾಸಕ ಕೆ ಸಿ ವೀರೇಂದ್ರ ಪಪ್ಪಿ

ಚಿತ್ರದುರ್ಗ: ಸರ್ಕಾರ ಮಾಡುವಂತಹ ಕೆಲಸಗಳನ್ನು ಸರ್ಕಾರದ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಧರ್ಮಸ್ಥಳ ಸಂಸ್ಥೆಯು ಮಾಡುತ್ತಿರುವುದು ಅತ್ಯಂತ ಸಂತಸದ ವಿಚಾರ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು. ತಾಲೂಕಿನ ಕೊಂಡಗವಳ್ಳಿ ಗ್ರಾಮದಲ್ಲಿ ಶನಿವಾರಶ್ರೀ

ಚಿತ್ರದುರ್ಗ ನಗರವನ್ನ ಮಹಾನಗರ ಪಾಲಿಕೆಯನ್ನಾಗಿಸಲು ನಕಾಶೆ ತಯಾರಿ: ಶಾಸಕ ಕೆ. ಸಿ ವೀರೇಂದ್ರ ಪಪ್ಪಿ

ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮಾಡುವ ಸಂಬಂಧ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಚಿತ್ರದುರ್ಗ ನಗರಸಭೆ ಆಯುಕ್ತರೊಂದಿಗೆ ಚರ್ಚಿಸಿದ್ದಾರೆ.  ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ರೇಣುಕಾ ಅವರು

ಚಿತ್ರದುರ್ಗ ನಗರ ಅಭಿವೃದ್ಧಿ ಕುರಿತಂತೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಮುಖ್ಯಮಂತ್ರಿಗಳ ಜೊತೆ ಚರ್ಚೆ

ರಸ್ತೆ ಅಗಲೀಕರಣಕ್ಕೆ ಮುಖ್ಯಮಂತ್ರಿಗಳಿಂದ ಗ್ರೀನ್ ಸಿಗ್ನಲ್ / ನೂತನ ಜಿಲ್ಲಾಧಿಕಾರಿ ಕಚೇರಿ ನಗರಕ್ಕೆ ಸ್ಥಳಾಂತರ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಅಭಿವೃದ್ಧಿಯ ವಿಚಾರ ಕುರಿತಂತೆ ಮುಖ್ಯಮಂತ್ರಿಯ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಚಿತ್ರದುರ್ಗ ತಾಲೂಕು ಶಾಸಕರಾದ