ಹಿಂದುಳಿದ ಜಿಲ್ಲೆಗೆ ಹೋರಾಟ ಮಾಡಿದ ನಾಯಕನಿಗೆ ಸಚಿವ ಸ್ಥಾನ ಸಿಗಲೇಬೇಕು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಒತ್ತಾಯ. ಕೆ.ಟಿ ಶಿವುಕುಮಾರ್

ವರದಿ:- ಅರುಣ್ ಕುಮಾರ್.ಎಸ್( ದೊಡ್ಡಉಳ್ಳಾರ್ತಿ) ಚಿತ್ರದುರ್ಗ, ಮೇ. 29 : ಮೂರು ಬಾರಿ ಶಾಸಕರಾಗಿ ಚಳ್ಳಕೆರೆ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿ ಅಭಿವೃದ್ದಿಪಡಿಸಿರುವ ಶಾಸಕ ಟಿ.ರಘುಮೂರ್ತಿಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರುಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್.ನಿಜಲಿಂಗಪ್ಪನವರನ್ನು ಹೊರತುಪಡಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಬೇರೆ ಯಾರಿಗೂ ರಾಜಕೀಯವಾಗಿ ಉನ್ನತ ಸ್ಥಾನಮಾನ ಸಿಕ್ಕಿಲ್ಲ. ಮಧ್ಯ ಕರ್ನಾಟಕದ ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಿಂದುಳಿದ ಪ್ರದೇಶ. ಚಳ್ಳಕೆರೆಗೆ ಮಂಜೂರಾಗಿದ್ದ ಡಿಗ್ರಿ ಕಾಲೇಜು […]
ಬ್ಯಾಂಕ್‍ನ ಪ್ರಗತಿ ಹಾಗೂ ರೈತರ ಹಿತರಕ್ಷಣೆಗೆ ಬದ್ಧವಾಗಿ ಕೆಲಸ ಮಾಡುವೆ :- ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವಿರೋಧವಾಗಿ ಆಯ್ಕೆ

ವರದಿ :- ಅರುಣ್ ಕುಮಾರ್ .ಎಸ್(ದೊಡ್ಡಉಳ್ಳಾರ್ತಿ) ಚಿತ್ರದುರ್ಗ. ಮೇ.29: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ (ಡಿಸಿಸಿ) ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ, ಸಹಕಾರ ಸಂಘಗಳ ಕಾಯ್ದೆ ಪ್ರಕಾರ ಶುಕ್ರವಾರ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ […]
ಶ್ರೀ ಸಿ.ಟಿ ಕೃಷ್ಣ ಮೂರ್ತಿ ರವರು ತಮ್ಮ ಜೀವನವನ್ನು ಸಮಾಜದ ಒಳಿತಿಗಾಗಿ ಮುಡಿಪಾಗಿಟ್ಟ ವ್ಯಕ್ತಿ. ರಾಜಕೀಯ, ಸಾಮಾಜಿಕ ಹಾಗೂ ಮಾನವೀಯ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಸೇವೆ ಅಪಾರ“ ಶ್ರೀ ಪೂಜ್ಯ ಶಿವಲಿಂಗಾನಂದ ಸ್ವಾಮೀಜಿ

ಉಚಿತ ಆರೋಗ್ಯ ಶಿಬಿರ ಮೂಲಕ. ಶ್ರೀ ಸಿ.ಟಿ ಕೃಷ್ಣಮೂರ್ತಿ ಹುಟ್ಟುಹಬ್ಬ ಆಚರಣೆ ವರದಿ :-ಅರುಣ್ ಕುಮಾರ್.ಎಸ್ (ದೊಡ್ಡಉಳ್ಳಾರ್ತಿ) ಚಿತ್ರದುರ್ಗ :- ನಗರದ ಕರುವಿನ ಕಟ್ಟೆ ಸರ್ಕಲ್ ಬಳಿ ಚಿತ್ರದುರ್ಗ ಮಾಜಿ ನಗರಸಭೆ ಅಧ್ಯಕ್ಷರಾದ ಶ್ರೀಯುತ ಸಿ.ಟಿ. ಕೃಷ್ಣಮೂರ್ತಿಯವರ 70ನೇ ವರ್ಷದ ಜನ್ಮದಿನಾಚರಣೆಯನ್ನು ದೊಡ್ಡ ಗರಡಿ ಅಭಿಮಾನಿಗಳ ಬಳಗ ಹಾಗೂ ಗೋಡೆಮನೆ ಆರೋಗ್ಯ ಮತ್ತು ರಸ್ತೆ ಜಾಗೃತಿ ಟ್ರಸ್ಟ್ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಅಂಗವಾಗಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಸಹಯೋಗದಲ್ಲಿ ಹಾಗೂ […]
“ಕ್ಷಯರೋಗ ನಿರ್ಮೂಲನೆಗೆ ಜಿಲ್ಲಾಡಳಿತ ಬದ್ಧ : ಡಾ. ಸುಧಾ”

ವರದಿ :- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳಾದ ಡಾ. ಸುಧಾ ಅವರು ದೊಡ್ಡಉಳ್ಳಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಕ್ಷಯರೋಗ ನಿರ್ಮೂಲನೆ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷಯರೋಗ ಮತ್ತು ಮಾತ್ರೆ ವಿತರಕರ ಸಭೆ ನಡೆಸಿ, ರೋಗಿಗಳ ಆರೈಕೆ ಹಾಗೂ ಚಿಕಿತ್ಸೆಯ ಪ್ರಗತಿ ಕುರಿತು ಚರ್ಚಿಸಿದರು.ಅದರ ಜೊತೆಗೆ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಿ, ಕ್ಷಯರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ ಫಲಾನುಭವಿಗಳಿಗೆ ಪೌಷ್ಠಿಕ ಆಹಾರದ ಕಿಟ್‌ಗಳು ಹಾಗೂ ಜೀನಿ ಪೌಡರ್ […]
ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ : ಗಣ್ಯರಿಂದ ಸಂತಾಪ

ರೈತಪರ ಕಾಳಜಿಯ ನಾಯಕನನ್ನು ಕಳೆದುಕೊಂಡಿದ್ದೇವೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾನುವಾರ ಹಿರಿಯೂರು ನಗರದ ನೆಹರು ಮೈದಾನದಲ್ಲಿ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ನಾನು ಮತ್ತು ಸುಧಾಕರ್ ಅವರು ಆಪ್ತ ಸ್ನೇಹಿತರು. ಇಷ್ಟು ಚಿಕ್ಕ ವಯಸ್ಸಿನಲ್ಲೇ ಅವರು […]
ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ – ಹಿರಿಯೂರು ರಾಜಕೀಯದಲ್ಲಿ ಶೂನ್ಯ

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ಮೇ 10, 2026ರಂದು ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅವರು 65 ವರ್ಷ ವಯಸ್ಸಾಗಿದ್ದರು. 📌 ಪ್ರಮುಖ ವಿವರಗಳು 🏛️ ರಾಜಕೀಯ ಹಾದಿ 🌾 ಸಾರ್ವಜನಿಕ ಸೇವೆ 🕯️ ಶ್ರದ್ಧಾಂಜಲಿ ಡಿ. ಸುಧಾಕರ್ ಅವರ ನಿಧನದಿಂದ ಹಿರಿಯೂರು ರಾಜಕೀಯದಲ್ಲಿ ದೊಡ್ಡ ಶೂನ್ಯ ಉಂಟಾಗಿದೆ. ಅವರು ಬಡವರ ಬಂಧು, ಶಿಕ್ಷಣ ಪ್ರೇಮಿ, ಹಾಗೂ ಸಹಕಾರ ಕ್ಷೇತ್ರದ ನಾಯಕನಾಗಿ ಜನಮನದಲ್ಲಿ ಸದಾ ಉಳಿಯುತ್ತಾರೆ.
“ಜನಪರ ಬಜೆಟ್: ಕೃಷಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಒತ್ತು”

2026–27ನೇ ಸಾಲಿನ ಬಜೆಟ್ ವೈಶಿಷ್ಟ್ಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ತಮ್ಮ 17ನೇ ಬಜೆಟ್ ಮಂಡಿಸಿ, ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ದಾಖಲೆ ಬರೆದಿದ್ದಾರೆ. ₹4,48,004 ಕೋಟಿ ವೆಚ್ಚದ 2026–27ನೇ ಸಾಲಿನ ಬಜೆಟ್, ಜನಪರ ಯೋಜನೆಗಳು, AI ತಂತ್ರಜ್ಞಾನ, ಮಹಿಳಾ ಕಲ್ಯಾಣ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದೆ. ಸಿದ್ದರಾಮಯ್ಯ ಬಜೆಟ್ ಇತಿಹಾಸ – 1995ರಿಂದ 2026ರ ವರೆಗೆ ಅವಧಿ ಸರ್ಕಾರ ಬಜೆಟ್ ಸಂಖ್ಯೆ ಪ್ರಮುಖ ಅಂಶಗಳು 1995–1999 […]
ಚಿತ್ರದುರ್ಗದಲ್ಲಿ ಜಾಗೃತ ರನ್-2.O ಮ್ಯಾರಥಾನ್: ಪೊಲೀಸ್ ಇಲಾಖೆಯಿಂದ ಆರೋಗ್ಯ ಮತ್ತು ಜಾಗೃತಿಗೆ ಹೆಜ್ಜೆ

ಚಿತ್ರದುರ್ಗ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 01 ರಂದು “ಜಾಗೃತ ರನ್-2.O” ಮ್ಯಾರಥಾನ್ ಓಟವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಾರ್ವಜನಿಕರಲ್ಲಿ ಆರೋಗ್ಯದ ಅರಿವು ಮೂಡಿಸುವುದರ ಜೊತೆಗೆ, ಯುವಜನತೆಯಲ್ಲಿ ಜಾಗೃತಿ ಮತ್ತು ಶಿಸ್ತು ಬೆಳೆಸುವ ಉದ್ದೇಶವನ್ನು ಹೊಂದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅವಕಾಶ: ಈ ಮ್ಯಾರಥಾನ್‌ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ವರ್ಗದ ಸಾರ್ವಜನಿಕರು ಭಾಗವಹಿಸಲು ಅವಕಾಶ ನೀಡಲಾಗಿದೆ. ಓಟದ ವಿವಿಧ ವಿಭಾಗಗಳಲ್ಲಿ ಭಾಗವಹಿಸುವ ಮೂಲಕ ಪ್ರತಿಯೊಬ್ಬರೂ ತಮ್ಮ ಶಕ್ತಿಯ ಪ್ರದರ್ಶನ ನೀಡಬಹುದು. […]
ಚಳ್ಳಕೆರೆ–ಹಿರಿಯೂರು ಹೈವೇಯಲ್ಲಿ ಕುರಿಗಳ ಮೇಲೆ ಕಾರು ಹರಿದ ದುರ್ಘಟನೆ

ಚಳ್ಳಕೆರೆ: ಚಳ್ಳಕೆರೆ ಹಾಗೂ ಹಿರಿಯೂರು ಮಾರ್ಗದ ಹರ್ತಿ ಕೋಟೆಯ ಹೈವೇ ರಸ್ತೆಯಲ್ಲಿ ನಡೆದ ದುರ್ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಚನ್ನಮ್ಮನಹಳ್ಳಿ ಸಮೀಪ ಕಾರು ವೇಗವಾಗಿ ಸಾಗುತ್ತಿದ್ದ ವೇಳೆ ಕುರಿಗಳ ಗುಂಪು ಅಡ್ಡ ಬಂದು, ಸುಮಾರು 21 ಕುರಿಗಳು ಕಾರಿನಡಿಯಲ್ಲಿ ಸಿಲುಕಿಕೊಂಡು ಸಾವನ್ನಪ್ಪಿವೆ. ಘಟನೆಯ ವಿವರಗಳು ಪೊಲೀಸರ ಕ್ರಮ ಐ ಮಂಗಲ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಹೈವೇಗಳಲ್ಲಿ ಅಪಾಯ ಇಂತಹ ಘಟನೆಗಳು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯ. ಸ್ಥಳೀಯರ ಪ್ರತಿಕ್ರಿಯೆ […]
ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ 5000 ಕೋಟಿ ರೂ. ಮೀಸಲು

ಗೋನೂರು ಅಕ್ವಾಡೆಕ್ಟ್ ವರೆಗೆ ನೀರು ಹರಿಸಲು ತುರ್ತಾಗಿ 300 ಕೋಟಿ ರೂ. ಅನುದಾನ ಬಿಡುಗಡೆಗೆ ಮನವಿ ಮಧ್ಯ ಕರ್ನಾಟಕದ ಜೀವನಾಡಿಯಾಗಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ, ಮುಂಬರುವ 2026-27ನೇ ಸಾಲಿನ ಆಯವ್ಯಯದಲ್ಲಿ ₹5,000 ಕೋಟಿ ಅನುದಾನ ಮೀಸಲಿಡುವಂತೆ ಹಾಗೂ ಚಿತ್ರದುರ್ಗ ತಾಲ್ಲೂಕು ಗೋನೂರು ಅಕ್ವಾಡೆಕ್ಟ್ ವರೆಗೆ ಭದ್ರಾ ನೀರು ಹರಿಸುವ ಸಲುವಾಗಿ ಬಾಕಿ ಕಾಮಗಾರಿಗಾಗಿ ತುರ್ತಾಗಿ 300 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ […]