ವಯೋನಿವೃತ್ತಿ: ಮುಖ್ಯ ಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್‍ಗೆ ಸನ್ಮಾನ

ಚಿತ್ರದುರ್ಗ: ಸುದೀರ್ಘ 37 ವರ್ಷಗಳ ಕಾಲ ವಿವಿಧ ಇಲಾಖೆ ಹಾಗೂ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಹಾಗೂ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಸಿ.ಜಿ.ಶ್ರೀನಿವಾಸ್ ಅವರಿಗೆ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.ಸಿ.ಜಿ.ಶ್ರೀನಿವಾಸ್ ಅವರು ದ್ವಿತೀಯ ದರ್ಜೆ ಸಹಾಯಕರಾಗಿ, ಪ್ರಥಮ ದರ್ಜೆ ಲೆಕ್ಕ ಸಹಾಯಕ, […]
ಪ್ರೋತ್ಸಾಹಧನ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆಗಸ್ಟ್04:ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಹೊಸ ತಂತ್ರಾಂಶದಲ್ಲಿ ಆನ್‍ಲೈನ್ª ವೈಬ್‍ಸೈಟ್ (https://swdservices.karnataka.gov.in/PrizeMoneyClientApp) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹರಿರುವ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸೂಚಿಸಿದೆ. ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಸಂಬಂಧಪಟ್ಟ ಅರ್ಜಿ ಹಾಗೂ ದಾಖಲಾತಿಗಳನ್ನು ಮುಖ್ಯೋಪಾಧ್ಯಾಯರು/ಪ್ರಾಂಶುಪಾಲರಿಂದ ಸಹಿ […]
ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆಗಸ್ಟ್04:ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗಿನ ಸಸಿಗಳನ್ನು ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ಸಾಲಿನ ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗಿನ ಸಸಿಗಳನ್ನು ನಾಟಿ ಮಾಡಿಕೊಳ್ಳುವ ರೈತರಿಗೆ ಪ್ರತಿ ಹೆಕ್ಟೇರ್‍ಗೆ ವರ್ಷಕ್ಕೆ ರೂ.28000/-ರಂತೆ 02 ಕಂತುಗಳಲ್ಲಿ ಒಟ್ಟು ರೂ.56000/-ಗಳು ಸಹಾಯಧನ ನೀಡಲಾಗುವುದು. ಒಬ್ಬ ರೈತರಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ಪಡೆಯಬಹುದಾಗಿದ್ದು, ಆಸಕ್ತ ರೈತರು ಇದೇ ಆಗಸ್ಟ್ 16ರೊಳಗೆ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿ ಮತ್ತು […]