ಜೋ ಸೈಮನ್ – ಕನ್ನಡ ಚಿತ್ರರಂಗದ ದಿಗ್ಗಜ

ನಿಧನ: ಫೆಬ್ರವರಿ 13, 2026 ರಂದು ಬೆಂಗಳೂರಿನ ಕರ್ನಾಟಕ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸಭೆಯಲ್ಲಿ ಹೃದಯಾಘಾತದಿಂದ ಅವರು ಕುಸಿದು ಬಿದ್ದರು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ, ಸಂಜೆ 4.30ರ ಸುಮಾರಿಗೆ ವೈದ್ಯರು ಅವರನ್ನು ಮೃತರೆಂದು ಘೋಷಿಸಿದರು. ಅವರು 80 ವರ್ಷ ವಯಸ್ಸು ಹೊಂದಿದ್ದರು. ಚಿತ್ರರಂಗದ ಕೊಡುಗೆ: 100ಕ್ಕೂ ಹೆಚ್ಚು ಚಿತ್ರಗಳಲ್ಲಿ ನಿರ್ದೇಶಕ, ನಟ ಹಾಗೂ ಲೇಖಕರಾಗಿ ಕೆಲಸ ಮಾಡಿದ್ದರು. ಅವರ ಪ್ರಸಿದ್ಧ ಚಿತ್ರಗಳಲ್ಲಿ ಸಾಹಸ ಸಿಂಹ, ಸ್ನೇಹದ ಕಡಲಲ್ಲಿ, ಸಿಂಹ ಜೋಡಿ, ಮಿಸ್ಟರ್ ವಾಸು ಸೇರಿವೆ.

🏆 ಕರ್ನಾಟಕ ಪ್ಯಾರಾ ಥ್ರೋಬಾಲ್ ತಂಡ-ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ-ಬೆಳ್ಳಿ ಜಯ, ತುಮಕೂರಿನಲ್ಲಿ ಸನ್ಮಾನ

ಪತ್ರಿಕಾ ಪ್ರಕಟಣೆ ಗೆ ಡಿಸೆಂಬರ್ 6 ರಿಂದ 10, 2025 ರಂದು ಶ್ರೀಲಂಕಾ ರತ್ನಾಪುರದಲ್ಲಿ ನಡೆದ ಮೊದಲ ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಪ್ಯಾರಾ ಥ್ರೋಬಾಲ್ ಆಟಗಾರರು ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ಮಹಿಳಾ ತಂಡವು ಚಿನ್ನದ 🥇 ಪದಕವನ್ನು ಗೆದ್ದಿತು. 1. ಮಂಜಮ್ಮ. 2. ಲಕ್ಷ್ಮಿ. 3. ಮಾಲತಿ ಇನಾಮಂತ್. ಪುರುಷರ ತಂಡವು ಬೆಳ್ಳಿ 🥈 ಪದಕವನ್ನು ಗೆದ್ದಿತು 1. ಪ್ರಕಾಶ್. 21.12.2025 ರಂದು ತುಮಕೂರು ಜಿಲ್ಲೆಯಲ್ಲಿ ಕನ್ನಡ ಸೇನೆಯಿಂದ ನಡೆದ ರಾಜೋತ್ಸವ ಹಾಗೂ ಬೆಳ್ಳಿ […]