ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಇಂದಿನಿಂದ ಪ್ರಾರಂಭ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ಇಂದಿನಿಂದ ನವೆಂಬರ್ 21 ರವರೆಗೆ ಬೆಳಿಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ. ಜಿ ಅವರು ತಿಳಿಸಿದರು. ಇಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿದ್ದ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಗಳೂರು ನಗರ ಜಿಲ್ಲಾ […]
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆಯ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕ

ರಾಜ್ಯದ ಕಾರ್ಯ ನಿರತ ಪತ್ರಕರ್ತರ ಪ್ರಾತಿನಿಧಿಕ ಪ್ರತಿಷ್ಠಿತ ಸಂಘಟನೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆ ನಡೆಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕಗೊಂಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಹತ್ತು ಸಾವಿರಕ್ಕೂ ಹೆಚ್ಚಿನ ಪತ್ರಕರ್ತ ಸದಸ್ಯರನ್ನು ಹೊಂದಿದ್ದು, ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ ಸಂಘದ ಎಲ್ಲಾ ಜಿಲ್ಲಾ ಸಮಿತಿಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಯಲಿದ್ದು , ಶೀಘ್ರದಲ್ಲೇ […]
ಬಿಜೆಪಿಯನ್ನು ಮನೆಮಾತಾಗಿ ಮಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ: ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನವಾದ ಸೆ. 17 ರಿಂದ ಮಹಾತ್ಮ ಗಾಂಧಿಯವರ ಜನ್ಮ ದಿನವಾದ ಅ.2ರವರೆಗೆ ರಾಜ್ಯದಲ್ಲಿ ಸೇವಾ ಪಾಕ್ಷಕಿ ಅಭಿಯಾನವನ್ನು ರಾಜ್ಯವ್ಯಾಪಿ ಹಮ್ಮಿಕೊಳ್ಳಲಾಗಿದ್ದು, ಇದನ್ನು ಸರಿಯಾದ ರೀತಿಯಲ್ಲಿ ಮಾಡುವುದರ ಮೂಲಕ ಜನತೆಯ ಮನದಲ್ಲಿ ಬಿಜೆಪಿಯನ್ನು ಮನೆಮಾತಾಗಿ ಮಾಡುವ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕರೆ ನೀಡಿದರು. ಚಿತ್ರದುರ್ಗ ನಗರದ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಸೋಮವಾರ ನಡೆದ ಸೇವಾ ಪಾಕ್ಷಕಿ ಅಭಿಯಾನದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, […]
ಹಸಿದ ಭಾರತಕ್ಕೆ ಹಸಿರು ಕ್ರಾಂತಿ ಮೂಲಕ ಅನ್ನ ಉಣಿಸಿದ ಅನ್ನದಾತ: ಡಾ|| ಬಾಬು ಜಗಜೀವನರಾಮ್

ಡಾ! ಬಾಬು ಜಗಜೀವನರಾಮ್ ಹಸಿದ ಭಾರತಕ್ಕೆ ಹಸಿರು ಕ್ರಾಂತಿ ಮೂಲಕ ಅನ್ನ ಉಣಿಸಿದ ಅನ್ನದಾತ!ಬಹುಶಃ ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರ ಸಾಲಿನಲ್ಲಿ ನಿಲ್ಲುವಂತ ಮೇರು ವ್ಯಕ್ತಿತ್ವಡಾ! ಬಾಬು ಜಗಜೀವನರಾಮ್ಏಪ್ರಿಲ್ 5 ರ 1908 ರಂದು ಜನನ ಮೂಲತಃ ದಲಿತ ಕುಟುಂಬದಿಂದ ಹಿನ್ನೆಲೆಯಲ್ಲಿ ಬೆಳೆದು ನಿಂತ ಪರಿ ಬೆರಗು ಹುಟ್ಟಿಸುತ್ತದೆ.ಹಸಿರು ಕ್ರಾಂತಿ ಹರಿಕಾರ ಸ್ವಾತಂತ್ರ್ಯ ಸೇನಾನಿ ಕಾರ್ಮಿಕ ವರ್ಗದ ನೇತಾರ ಬಾಂಗ್ಲಾದೇಶ ಉಗಮಕ್ಕೆ ಕಾರಣಿಕರ್ತಈ ದೇಶದ ಮಾಜಿ ಉಪಪ್ರಧಾನಿ ರಾಜಕೀಯ ಮತ್ಸದಿ ಸ್ವಾಭಿಮಾನಿ ಡಾ.ಬಾಬು ಜಗಜೀವನರಾಮ್ ದೇಶಕ್ಕೆ ನೀಡಿದ […]
2025 SIIMA ಪ್ರಶಸ್ತಿ ಸಮಾರಂಭದ ಕನ್ನಡ ವಿಭಾಗದ ಪ್ರಮುಖ ಸುದ್ದಿಗಳು:

ಈ ವರ್ಷದ South Indian International Movie Awards (SIIMA) ದುಬೈನಲ್ಲಿ ಅದ್ದೂರಿಯಾಗಿ ಜರುಗಿದ್ದು, ಕನ್ನಡ ಚಿತ್ರರಂಗದ ಅನೇಕ ಪ್ರತಿಭೆಗಳಿಗೆ ಗೌರವ ದೊರೆತಿದೆ. ಇಲ್ಲಿದೆ ಪ್ರಮುಖ ವಿಜೇತರ ಪಟ್ಟಿ: 🏆 ಅತ್ಯುತ್ತಮ ನಿರ್ದೇಶಕ – ಉಪೇಂದ್ರ (ಚಿತ್ರ: UI)🎭 ಅತ್ಯುತ್ತಮ ನಟ – ಕಿಚ್ಚ ಸುದೀಪ್ (ಚಿತ್ರ: Max)👑 ಅತ್ಯುತ್ತಮ ನಟ – ವಿಮರ್ಶಕರ ಆಯ್ಕೆ – ದುನಿಯಾ ವಿಜಯ್ (ಭೀಮ)🎬 ಅತ್ಯುತ್ತಮ ಚಿತ್ರ – ಕೃಷ್ಣಂ ಪ್ರಣಯ ಸಖಿ🎶 ಅತ್ಯುತ್ತಮ ಸಂಗೀತ ನಿರ್ದೇಶಕ – ಬಿ. […]
ಬಾನು ಮುಷ್ಟಾಕ್ ದಸರಾ ಉದ್ಘಾಟನೆ ಕುರಿತು ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ”
ಬಾನು ಮುಷ್ಟಾಕ್ ದಸರಾ ಉದ್ಘಾಟನೆ ಕುರಿತು ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ”
ನೀರಾವರಿ ಅನುಷ್ಠಾನ ಹೋರಾಟ ಸಮಿತಿಯಿಂದ ನ್ಯಾಯಮೂರ್ತಿ ಬಿಲ್ಲಪ್ಪ ಅವರ ಭೇಟಿ

ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಸುವ ಕುರಿತು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ನಿಯೋಗ ಶನಿವಾರ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಬಿಲ್ಲಪ್ಪ ಅವರನ್ನು ಹೊಸದುರ್ಗದಲ್ಲಿ ಭೇಟಿಯಾಗಿ ಚರ್ಚಿಸಿತು. ರಿಟ್ ಸಲ್ಲಿಸುವ ಸಂಬಂಧ ಕಾನೂನು ಸಲಹೆ ಕೋರಿದರು. ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ರಾಜ್ಯದ ಇತರೆ ನೀರಾವರಿ ಯೋಜನೆಗಳಿಗೆ ಅನುದಾನ ನೀಡುವ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. […]
“ಗಣೇಶ ಹಬ್ಬದಲ್ಲಿ ಸಮಾನತೆ: ಹಿಂದೂ-ಮುಸ್ಲಿಂ ಹಬ್ಬದ ಸಂಭ್ರಮ”
ಸಶಕ್ತಭಾರತ ನಿರ್ಮಾಣಕ್ಕಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಅವಶ್ಯಕ: _ಮುಖ್ಯ ಶಿಕ್ಷಕಿ ಎಂ.ವಿ.ಸವಿತ ಅಭಿಪ್ರಾಯ.

ಯರಬಳ್ಳಿ ಸರ್ಕಾರಿ ಪಿಎಂಶ್ರೀ ಶಾಲೆಯಲ್ಲಿ ಅರ್ಥಪೂಣ 79ನೇ ಸ್ವಾತಂತ್ರ್ಯೋತ್ಸವದ ಆಚರಣೆ: ಹಿರಿಯೂರು/ಯರಬಳ್ಳಿ_ ಆಗಸ್ಟ್:16 “ಸ್ವಾತಂತ್ರ್ಯ ದಿನಾಚರಣೆ ಎಂದರೆ ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದವರ ಸ್ಮರಣೆಮಾಡುವುದರ ಮೂಲಕ ನಮ್ಮ ಇಂದಿನ ಪೀಳಿಗೆಯ ಮಕ್ಕಳಿಗೆ ತಿಳಿಸಿಕೊಡಬೇಕಿದೆ. ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲದೆ, ವ್ಯಕ್ತಿತ್ವ ವಿಕಸನಗೊಳಿಸುವ ಕೌಶಲ್ಯಪೂರ್ಣ ಮತ್ತು ನೈತಿಕ ಶಿಕ್ಷಣ ನೀಡುವುದರಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಮಾಡುವುದರಮೂಲಕ ಮಕ್ಕಳನ್ನು ದೇಶದ ಸಂಪತ್ತನ್ನಾಗಿ ರೂಪಿಸುವುದರ ಮೂಲಕ ಸಧೃಡ ಭಾರತ ನಿರ್ಮಾಣಕ್ಕೆ ನಾವು ಶ್ರಮಿಸಬೇಕಾಗಿದೆ […]
ನಗರಾಭಿವೃದ್ಧಿಯ ದಿಟ್ಟ ಹೆಜ್ಜೆ – ನಮ್ಮ ಚಿತ್ತದ ಭವಿಷ್ಯ!: ಡಿ. ಸುಧಾಕರ್

ನಗರಾಭಿವೃದ್ಧಿಯ ದಿಟ್ಟ ಹೆಜ್ಜೆ – ನಮ್ಮ ಚಿತ್ತದ ಭವಿಷ್ಯ! ನಗರದ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿ, ಮೂರು ದೊಡ್ಡ ಯೋಜನೆಗಳಿಗೆ ಚಾಲನೆ. ಚಿತ್ರದುರ್ಗ ಪ್ರಮುಖ ರಸ್ತೆ ಅಗಲೀಕರಣ – ಪ್ರವಾಸಿ ಮಂದಿರ ವೃತ್ತದಿಂದ ಕನಕ ವೃತ್ತದವರೆಗೆ 25 ಮೀ ಅಗಲದ ರಸ್ತೆ ನಿರ್ಮಾಣ. ಸಂಚಾರ ದಟ್ಟಣೆ, ಪಾರ್ಕಿಂಗ್, ಫುಟ್‌ಪಾತ್ ಹಾಗೂ ಒಳಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಮೆಡಿಕಲ್ ಕಾಲೇಜು ಸ್ಥಳಾಂತರ – ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಡಿಸಿ […]