ಹಿಂದುಳಿದ ಜಿಲ್ಲೆಗೆ ಹೋರಾಟ ಮಾಡಿದ ನಾಯಕನಿಗೆ ಸಚಿವ ಸ್ಥಾನ ಸಿಗಲೇಬೇಕು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಒತ್ತಾಯ. ಕೆ.ಟಿ ಶಿವುಕುಮಾರ್

ವರದಿ:- ಅರುಣ್ ಕುಮಾರ್.ಎಸ್( ದೊಡ್ಡಉಳ್ಳಾರ್ತಿ) ಚಿತ್ರದುರ್ಗ, ಮೇ. 29 : ಮೂರು ಬಾರಿ ಶಾಸಕರಾಗಿ ಚಳ್ಳಕೆರೆ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿ ಅಭಿವೃದ್ದಿಪಡಿಸಿರುವ ಶಾಸಕ ಟಿ.ರಘುಮೂರ್ತಿಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರುಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್.ನಿಜಲಿಂಗಪ್ಪನವರನ್ನು ಹೊರತುಪಡಿಸಿದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಬೇರೆ ಯಾರಿಗೂ ರಾಜಕೀಯವಾಗಿ ಉನ್ನತ ಸ್ಥಾನಮಾನ ಸಿಕ್ಕಿಲ್ಲ. ಮಧ್ಯ ಕರ್ನಾಟಕದ ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಿಂದುಳಿದ ಪ್ರದೇಶ. ಚಳ್ಳಕೆರೆಗೆ ಮಂಜೂರಾಗಿದ್ದ ಡಿಗ್ರಿ ಕಾಲೇಜು […]

ಬ್ಯಾಂಕ್‍ನ ಪ್ರಗತಿ ಹಾಗೂ ರೈತರ ಹಿತರಕ್ಷಣೆಗೆ ಬದ್ಧವಾಗಿ ಕೆಲಸ ಮಾಡುವೆ :- ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವಿರೋಧವಾಗಿ ಆಯ್ಕೆ

ವರದಿ :- ಅರುಣ್ ಕುಮಾರ್ .ಎಸ್(ದೊಡ್ಡಉಳ್ಳಾರ್ತಿ) ಚಿತ್ರದುರ್ಗ. ಮೇ.29: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ (ಡಿಸಿಸಿ) ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ, ಸಹಕಾರ ಸಂಘಗಳ ಕಾಯ್ದೆ ಪ್ರಕಾರ ಶುಕ್ರವಾರ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ […]

ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ – ಹಿರಿಯೂರು ರಾಜಕೀಯದಲ್ಲಿ ಶೂನ್ಯ

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ಮೇ 10, 2026ರಂದು ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅವರು 65 ವರ್ಷ ವಯಸ್ಸಾಗಿದ್ದರು. 📌 ಪ್ರಮುಖ ವಿವರಗಳು 🏛️ ರಾಜಕೀಯ ಹಾದಿ 🌾 ಸಾರ್ವಜನಿಕ ಸೇವೆ 🕯️ ಶ್ರದ್ಧಾಂಜಲಿ ಡಿ. ಸುಧಾಕರ್ ಅವರ ನಿಧನದಿಂದ ಹಿರಿಯೂರು ರಾಜಕೀಯದಲ್ಲಿ ದೊಡ್ಡ ಶೂನ್ಯ ಉಂಟಾಗಿದೆ. ಅವರು ಬಡವರ ಬಂಧು, ಶಿಕ್ಷಣ ಪ್ರೇಮಿ, ಹಾಗೂ ಸಹಕಾರ ಕ್ಷೇತ್ರದ ನಾಯಕನಾಗಿ ಜನಮನದಲ್ಲಿ ಸದಾ ಉಳಿಯುತ್ತಾರೆ.

“ಜನಪರ ಬಜೆಟ್: ಕೃಷಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಒತ್ತು”

2026–27ನೇ ಸಾಲಿನ ಬಜೆಟ್ ವೈಶಿಷ್ಟ್ಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ತಮ್ಮ 17ನೇ ಬಜೆಟ್ ಮಂಡಿಸಿ, ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ದಾಖಲೆ ಬರೆದಿದ್ದಾರೆ. ₹4,48,004 ಕೋಟಿ ವೆಚ್ಚದ 2026–27ನೇ ಸಾಲಿನ ಬಜೆಟ್, ಜನಪರ ಯೋಜನೆಗಳು, AI ತಂತ್ರಜ್ಞಾನ, ಮಹಿಳಾ ಕಲ್ಯಾಣ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದೆ. ಸಿದ್ದರಾಮಯ್ಯ ಬಜೆಟ್ ಇತಿಹಾಸ – 1995ರಿಂದ 2026ರ ವರೆಗೆ ಅವಧಿ ಸರ್ಕಾರ ಬಜೆಟ್ ಸಂಖ್ಯೆ ಪ್ರಮುಖ ಅಂಶಗಳು 1995–1999 […]

🏆 ಕರ್ನಾಟಕ ಪ್ಯಾರಾ ಥ್ರೋಬಾಲ್ ತಂಡ-ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ-ಬೆಳ್ಳಿ ಜಯ, ತುಮಕೂರಿನಲ್ಲಿ ಸನ್ಮಾನ

ಪತ್ರಿಕಾ ಪ್ರಕಟಣೆ ಗೆ ಡಿಸೆಂಬರ್ 6 ರಿಂದ 10, 2025 ರಂದು ಶ್ರೀಲಂಕಾ ರತ್ನಾಪುರದಲ್ಲಿ ನಡೆದ ಮೊದಲ ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಪ್ಯಾರಾ ಥ್ರೋಬಾಲ್ ಆಟಗಾರರು ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ಮಹಿಳಾ ತಂಡವು ಚಿನ್ನದ 🥇 ಪದಕವನ್ನು ಗೆದ್ದಿತು. 1. ಮಂಜಮ್ಮ. 2. ಲಕ್ಷ್ಮಿ. 3. ಮಾಲತಿ ಇನಾಮಂತ್. ಪುರುಷರ ತಂಡವು ಬೆಳ್ಳಿ 🥈 ಪದಕವನ್ನು ಗೆದ್ದಿತು 1. ಪ್ರಕಾಶ್. 21.12.2025 ರಂದು ತುಮಕೂರು ಜಿಲ್ಲೆಯಲ್ಲಿ ಕನ್ನಡ ಸೇನೆಯಿಂದ ನಡೆದ ರಾಜೋತ್ಸವ ಹಾಗೂ ಬೆಳ್ಳಿ […]