ತಾಜಾ ಸುದ್ದಿ

ಇಸ್ರೇಲ್–ಇರಾನ್ ಯುದ್ಧ: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಬೆಂಕಿ

ತೆಹ್ರಾನ್/ಜೆರೂಸಲೆಮ್, ಫೆ. 28: ಇಸ್ರೇಲ್ ಮತ್ತು ಇರಾನ್ ನಡುವಿನ ರಾಜಕೀಯ ಹಾಗೂ ಸೇನಾ ಸಂಘರ್ಷವು ಇಂದು ತೀವ್ರ ರೂಪ ಪಡೆದುಕೊಂಡಿದೆ. ಇಸ್ರೇಲ್‌ವು ಟೆಹ್ರಾನ್‌ನಲ್ಲಿ ಇರಾನ್‌ನ ಪ್ರಮುಖ ತಾಣಗಳ ಮೇಲೆ ದಾಳಿ ನಡೆಸಿದ್ದು, ಇರಾನ್ ಕೂಡ ತೀವ್ರ ಪ್ರತಿಕ್ರಿಯೆ ನೀಡಿದೆ. ಈ ಘಟನೆಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ತೆಹ್ರಾನ್/ಜೆರೂಸಲೆಮ್, ಫೆ. 28: ಇಸ್ರೇಲ್ ಮತ್ತು ಇರಾನ್ ನಡುವಿನ ರಾಜಕೀಯ ಹಾಗೂ ಸೇನಾ ಸಂಘರ್ಷವು ಇಂದು ತೀವ್ರ ರೂಪ ಪಡೆದುಕೊಂಡಿದೆ. ಇಸ್ರೇಲ್‌ವು

Read More »

ಚಿತ್ರದುರ್ಗದಲ್ಲಿ ಜಾಗೃತ ರನ್-2.O ಮ್ಯಾರಥಾನ್: ಪೊಲೀಸ್ ಇಲಾಖೆಯಿಂದ ಆರೋಗ್ಯ ಮತ್ತು ಜಾಗೃತಿಗೆ ಹೆಜ್ಜೆ

ಚಿತ್ರದುರ್ಗ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 01 ರಂದು “ಜಾಗೃತ ರನ್-2.O” ಮ್ಯಾರಥಾನ್ ಓಟವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಸಾರ್ವಜನಿಕರಲ್ಲಿ ಆರೋಗ್ಯದ ಅರಿವು ಮೂಡಿಸುವುದರ ಜೊತೆಗೆ, ಯುವಜನತೆಯಲ್ಲಿ ಜಾಗೃತಿ ಮತ್ತು ಶಿಸ್ತು ಬೆಳೆಸುವ ಉದ್ದೇಶವನ್ನು ಹೊಂದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅವಕಾಶ: ಈ ಮ್ಯಾರಥಾನ್‌ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ವರ್ಗದ ಸಾರ್ವಜನಿಕರು ಭಾಗವಹಿಸಲು ಅವಕಾಶ ನೀಡಲಾಗಿದೆ. ಓಟದ ವಿವಿಧ ವಿಭಾಗಗಳಲ್ಲಿ ಭಾಗವಹಿಸುವ ಮೂಲಕ

Read More »

Top Stories

ಸ್ಪೆಷಲ್ ನ್ಯೂಸ್

ಜೋ ಸೈಮನ್ – ಕನ್ನಡ ಚಿತ್ರರಂಗದ ದಿಗ್ಗಜ

ನಿಧನ: ಫೆಬ್ರವರಿ 13, 2026 ರಂದು ಬೆಂಗಳೂರಿನ ಕರ್ನಾಟಕ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸಭೆಯಲ್ಲಿ ಹೃದಯಾಘಾತದಿಂದ ಅವರು ಕುಸಿದು ಬಿದ್ದರು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾದರೂ, ಸಂಜೆ 4.30ರ ಸುಮಾರಿಗೆ ವೈದ್ಯರು ಅವರನ್ನು ಮೃತರೆಂದು

🏆 ಕರ್ನಾಟಕ ಪ್ಯಾರಾ ಥ್ರೋಬಾಲ್ ತಂಡ-ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ-ಬೆಳ್ಳಿ ಜಯ, ತುಮಕೂರಿನಲ್ಲಿ ಸನ್ಮಾನ

ಪತ್ರಿಕಾ ಪ್ರಕಟಣೆ ಗೆ ಡಿಸೆಂಬರ್ 6 ರಿಂದ 10, 2025 ರಂದು ಶ್ರೀಲಂಕಾ ರತ್ನಾಪುರದಲ್ಲಿ ನಡೆದ ಮೊದಲ ದಕ್ಷಿಣ ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಪ್ಯಾರಾ ಥ್ರೋಬಾಲ್ ಆಟಗಾರರು ಪುರುಷರು ಮತ್ತು ಮಹಿಳೆಯರು ಭಾಗವಹಿಸಿದ್ದರು. ಮಹಿಳಾ

ರಾಜ್ಯ ಹಾತ್‍ಕರ್ಗಾ ವಿಶೇಷ ಕೈಮಗ್ಗ ಮೇಳಕ್ಕೆ ಶಾಸಕ ಕೆ.ಎಸ್.ನವೀನ್ ಚಾಲನೆ

ಕೈಮಗ್ಗ ಉತ್ಪನ್ನಗಳಿಗೂ ಸಿಗಲಿ “ಎಂಎಸ್‍ಪಿ” ಕೈಮಗ್ಗ ನೇಕಾರರಿಂದ ತಯಾರಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಸಿಗುವಂತಾಗಬೇಕು ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಅಭಿಪ್ರಾಯಪಟ್ಟರು. ನಗರದ ವಿ.ಪಿ.ಬಡಾವಣೆಯ ಉಮಾಪತಿ ಕಲ್ಯಾಣ ಮಂಟಪದಲ್ಲಿ

ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ,ಕಾಮಿಡಿಕಿಲಾಡಿಗಳು ಮಹಾ ಆಡಿಷನ್ ಚಿತ್ರದುರ್ಗದಲ್ಲಿ ಇದೇ ಶುಕ್ರವಾರದಂದು

ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ.ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ನೀವು ಮುಂದಿನ ಡ್ಯಾನ್ಸಿಂಗ್

ನಕಲಿ ವೈದ್ಯರ ಪತ್ತೆಗೆ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ: ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆ

ಪ್ರತಿ ತಾಲ್ಲೂಕಿನಲ್ಲೂ ಜಾರಿ ತಂಡಗಳಿಂದ ಶೋಧನೆ ನಕಲಿ ವೈದ್ಯರ ಪತ್ತೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿನ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆಯಡಿ, ಪ್ರತಿ ತಾಲ್ಲೂಕಿನಲ್ಲಿಯೂ ಪ್ರತ್ಯೇಕ ಜಾರಿ ತಂಡಗಳನ್ನು ರಚಿಸಿ ನಕಲಿ

ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು, ಸೆಪ್ಟೆಂಬರ್‌ 16 ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣ ಜಲ ವಿವಾದ ನ್ಯಾಯಮಂಡಳಿ (Krishna Water Disputes Tribunal) ಸಂಬಂಧಿಸಿದಂತೆ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ಈ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು:UKP-III ಯೋಜನೆಗೆ ಬಲ: ಅಲಮಟ್ಟಿ ಜಲಾಶಯದ ಎತ್ತರವನ್ನು 517 ಮೀಟರ್‌ನಿಂದ 524.2 ಮೀಟರ್‌ಗೆ ಹೆಚ್ಚಿಸುವ ಯೋಜನೆಗೆ ಸರ್ಕಾರ ಬದ್ಧವಾಗಿದೆ. ಇದರಿಂದ ಕೃಷ್ಣ ನದಿಯಿಂದ ಹೆಚ್ಚಿನ ನೀರನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ.

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ಇಂದಿನಿಂದ ಪ್ರಾರಂಭ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ಇಂದಿನಿಂದ ನವೆಂಬರ್ 21 ರವರೆಗೆ ಬೆಳಿಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು

 9ನೇ ರಾಷ್ಟ್ರೀಯ ವ್ಹೀಲ್ಚೇರ್ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ 2025ರಲ್ಲಿ ಕರ್ನಾಟಕದ ಅದ್ಭುತ ಸಾಧನೆ

ಗ್ವಾಲಿಯರ್‌ನ ಅಟಲ್ ಬಿಹಾರಿ ವಾಜಪೇಯಿ ಟ್ರೈನಿಂಗ್ ಸೆಂಟರ್ ಫಾರ್ ಡಿಸೆಬಿಲಿಟಿ ಸ್ಪೋರ್ಟ್ಸ್‌ನಲ್ಲಿ ನಡೆದ 9ನೇ ರಾಷ್ಟ್ರೀಯ ವ್ಹೀಲ್ಚೇರ್ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ ಕರ್ನಾಟಕಕ್ಕೆ ಹೆಮ್ಮೆಯ ಕ್ಷಣವಾಯಿತು. ನಮ್ಮ ಪುರುಷ ಮತ್ತು ಮಹಿಳಾ ತಂಡಗಳು ಅದ್ಭುತ ಪ್ರದರ್ಶನ

ರಾಜ್ಯ ಸುದ್ದಿ

ಜಿಲ್ಲಾ ಸುದ್ದಿ

ಉದ್ಯೋಗ

ಆರೋಗ್ಯ