Top News

ಹಿಂದುಳಿದ ಜಿಲ್ಲೆಗೆ ಹೋರಾಟ ಮಾಡಿದ ನಾಯಕನಿಗೆ ಸಚಿವ ಸ್ಥಾನ ಸಿಗಲೇಬೇಕು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಟಿ.ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ಒತ್ತಾಯ. ಕೆ.ಟಿ ಶಿವುಕುಮಾರ್

ವರದಿ:- ಅರುಣ್ ಕುಮಾರ್.ಎಸ್( ದೊಡ್ಡಉಳ್ಳಾರ್ತಿ) ಚಿತ್ರದುರ್ಗ, ಮೇ. 29 : ಮೂರು ಬಾರಿ ಶಾಸಕರಾಗಿ ಚಳ್ಳಕೆರೆ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿ ಅಭಿವೃದ್ದಿಪಡಿಸಿರುವ ಶಾಸಕ ಟಿ.ರಘುಮೂರ್ತಿಗೆ ಹೊಸ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುವಂತೆ ಕರುನಾಡ ವಿಜಯಸೇನೆ

ಬ್ಯಾಂಕ್‍ನ ಪ್ರಗತಿ ಹಾಗೂ ರೈತರ ಹಿತರಕ್ಷಣೆಗೆ ಬದ್ಧವಾಗಿ ಕೆಲಸ ಮಾಡುವೆ :- ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವಿರೋಧವಾಗಿ ಆಯ್ಕೆ

ವರದಿ :- ಅರುಣ್ ಕುಮಾರ್ .ಎಸ್(ದೊಡ್ಡಉಳ್ಳಾರ್ತಿ) ಚಿತ್ರದುರ್ಗ. ಮೇ.29: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ (ಡಿಸಿಸಿ) ನೂತನ ಅಧ್ಯಕ್ಷರಾಗಿ ಚಳ್ಳಕೆರೆ ಶಾಸಕರಾದ ಟಿ. ರಘುಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಸಚಿವ

ಶ್ರೀ ಸಿ.ಟಿ ಕೃಷ್ಣ ಮೂರ್ತಿ ರವರು ತಮ್ಮ ಜೀವನವನ್ನು ಸಮಾಜದ ಒಳಿತಿಗಾಗಿ ಮುಡಿಪಾಗಿಟ್ಟ ವ್ಯಕ್ತಿ. ರಾಜಕೀಯ, ಸಾಮಾಜಿಕ ಹಾಗೂ ಮಾನವೀಯ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಸೇವೆ ಅಪಾರ“ ಶ್ರೀ ಪೂಜ್ಯ ಶಿವಲಿಂಗಾನಂದ ಸ್ವಾಮೀಜಿ

ಉಚಿತ ಆರೋಗ್ಯ ಶಿಬಿರ ಮೂಲಕ. ಶ್ರೀ ಸಿ.ಟಿ ಕೃಷ್ಣಮೂರ್ತಿ ಹುಟ್ಟುಹಬ್ಬ ಆಚರಣೆ ವರದಿ :-ಅರುಣ್ ಕುಮಾರ್.ಎಸ್ (ದೊಡ್ಡಉಳ್ಳಾರ್ತಿ) ಚಿತ್ರದುರ್ಗ :- ನಗರದ ಕರುವಿನ ಕಟ್ಟೆ ಸರ್ಕಲ್ ಬಳಿ ಚಿತ್ರದುರ್ಗ ಮಾಜಿ ನಗರಸಭೆ ಅಧ್ಯಕ್ಷರಾದ ಶ್ರೀಯುತ ಸಿ.ಟಿ.

“ಕ್ಷಯರೋಗ ನಿರ್ಮೂಲನೆಗೆ ಜಿಲ್ಲಾಡಳಿತ ಬದ್ಧ : ಡಾ. ಸುಧಾ”

ವರದಿ :- ಅರುಣ್ ಕುಮಾರ್. ಎಸ್ (ದೊಡ್ಡ ಉಳ್ಳಾರ್ತಿ) ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳಾದ ಡಾ. ಸುಧಾ ಅವರು ದೊಡ್ಡಉಳ್ಳಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಕ್ಷಯರೋಗ ನಿರ್ಮೂಲನೆ ಕುರಿತು ಪರಿಶೀಲನೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ನಿಧನ : ಗಣ್ಯರಿಂದ ಸಂತಾಪ

ರೈತಪರ ಕಾಳಜಿಯ ನಾಯಕನನ್ನು ಕಳೆದುಕೊಂಡಿದ್ದೇವೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ

ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ – ಹಿರಿಯೂರು ರಾಜಕೀಯದಲ್ಲಿ ಶೂನ್ಯ

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರು ಮೇ 10, 2026ರಂದು ಬೆಳಗಿನ ಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅವರು 65 ವರ್ಷ ವಯಸ್ಸಾಗಿದ್ದರು. 📌 ಪ್ರಮುಖ ವಿವರಗಳು

ಹದಗೆಟ್ಟ ರಸ್ತೆಗೆ ದಶಕ, ಇನ್ನು ಯಾವಾಗ ರಸ್ತೆ ಭಾಗ್ಯ..?

ನಿತ್ಯವೂ ಟಾಕಳಿ ಗ್ರಾಮಸ್ಥರ ನರಕ ಸದೃಶ್ಯ, ಕೇಳೋರ್ಯಾರು..! ವರದಿ: ರೇವಣಸಿದ್ಧ ಬಗಲಿ ಚಡಚಣ(ವಿಜಯಪುರ ಜಿಲ್ಲೆ): ರಸ್ತೆಯುದ್ದಕ್ಕೂ ತಗ್ಗು, ಗುಂಡಿಗಳ ಕಾರುಬಾರು. ರಸ್ತೆ ಬದಿಗೆ ತಲೆಯೆತ್ತರಕ್ಕೆ ಬೆಳೆದು ನಿಂತಿರುವ ಜಾಲಿ ಗಿಡಗಳು, ಇನ್ನು ಸ್ವಲ್ಪ ಮಳೆಯಾದರೆ

79 ವರ್ಷಗಳಾದರೂ ಅಸ್ಪೃಶ್ಯತಾ ಕಳಂಕ ನಿರ್ಮೂಲನೆ ಆಗಿಲ್ಲ, ಇದಕ್ಕೆ ಸಮಾಜ ಜಾಗೃತವಾಗಬೇಕಿದೆ: ಆನಂದ್. ಡಿ ಆಲಘಟ್ಟ

ಅಸ್ಪೃಶ್ಯತೆ ಇನ್ನೂ ಜೀವಂತ: ಸಮಾಜದ ಒಗ್ಗಟ್ಟೇ ಪರಿಹಾರ ಮಡಿಲು ಸಂಸ್ಥೆ ವತಿಯಿಂದ ಬೀದಿ ನಾಟಕ ಆಯೋಜನೆ ಚಿತ್ರದುರ್ಗ: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 79 ವರ್ಷಗಳು ಕಳೆದರೂ ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗು ಸಂಪೂರ್ಣವಾಗಿ ನಿವಾರಣೆಯಾಗಿಲ್ಲ.

“ಜನಪರ ಬಜೆಟ್: ಕೃಷಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ಒತ್ತು”

2026–27ನೇ ಸಾಲಿನ ಬಜೆಟ್ ವೈಶಿಷ್ಟ್ಯಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ತಮ್ಮ 17ನೇ ಬಜೆಟ್ ಮಂಡಿಸಿ, ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ದಾಖಲೆ ಬರೆದಿದ್ದಾರೆ. ₹4,48,004 ಕೋಟಿ